ಪೊಗರು ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದನ್ನು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಖಂಡಿಸಿದ್ದಾರೆ .Read More
ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟ್ರ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಮೀನುಗಾರಿಕೆಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹಾಗೂ ಮೀನುಗಾರಿಕೆಯ ಉನ್ನತಿಗಾಗಿ ಸರ್ಕಾರದಿಂದ ನೀಡಲಾಗುವ ಆರ್ಥಿಕ ಸಹಾಯಧನ, ಕಾರ್ಯಕ್ರಮಗಳು, ಯೋಜನೆಗಳು ಸೇರಿದಂತೆ ಬ್ಯಾಂಕ್ಗಳಲ್ಲಿ ಸಿಗುವ ಸೌಲಭ್ಯವನ್ನು ಮೀನು ಉತ್ಪಾದಕರ ಸಂಸ್ಥೆ ಮೂಲಕ ಪಡೆದುಕೊಳ್ಳಬಹುದು.Read More
ಪಪ್ಪಾಯ, ಮಾವು, ಪೇರಲ, ಮೆಣಸು, ಅಡಿಕೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಕಾಡುವ ಕೀಟಗಳ ಹತೋಟಿ ಕ್ರಮಗಳುRead More
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದ.ಕ ಜಿಲ್ಲೆಯಲ್ಲಿ ಪೌಷ್ಠಿಕ ತೋಟ ನಿರ್ಮಿಸಲು ವಿವಿಧ ಜಾತಿಯ ತೋಟಗಾರಿಕೆ ಸಸಿಗಳನ್ನು ಸರಬರಾಜು ಮಾಡಲು ಅರ್ಹ ಖಾಸಗಿ ನರ್ಸರಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.Read More
ಜಿಲ್ಲೆಯಲ್ಲಿ ಮಂಗಳೂರು ಮತ್ತು ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಸ್ವೀಕೃತಗೊಳ್ಳುವ ಸರಕಾರ ಸೇವೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರದಲ್ಲಿ ಸರಕಾರದ ಆದೇಶದಂತೆ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು.Read More
ಮಜಲು ವಾಹನಗಳು ಸರಿಯಾಗಿ ಟ್ರಿಪ್ಗಳನ್ನು ಮಾಡದಿರುವ ಬಗ್ಗೆ ಹಾಗೂ ಕೊನೆಯ ಟ್ರಿಪ್ಗಳನ್ನು ರದ್ದುಗೊಳಿಸಿ ಅನಾನುಕೂಲವಾಗುವ ಬಗ್ಗೆ ಫೆಬ್ರವರಿ 16 ರಂದು ಮಹಾನಗರ ಪಾಲಿಕೆ ಮತ್ತು ಫೆಬ್ರವರಿ 17 ರಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.Read More
ಪಾದೂರಿನಲ್ಲಿ ಎರಡನೇ ಹಂತದ ಐ.ಎಸ್.ಪಿ.ಆರ್.ಎಲ್ ಕ್ರೂಡ್ ಆಯಿಲ್ ಸ್ಟೋರೇಜ್ ನ 2ನೇ ಘಟಕದ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ 210 ಎಕ್ರೆ ಭೂ ಸ್ವಾಧೀನ ಅಗತ್ಯವಿದ್ದು, ಈ ಯೋಜನೆಯ ಸಂತ್ರಸ್ಥರಿಗೆ ಕೇಂದ್ರ ಸರ್ಕಾರದ ಪರಿಷ್ಕೃತ ಭೂ ಸ್ವಾಧೀನ ನಿಯಮಗಳನ್ವಯ ಗರಿಷ್ಠ ಪರಿಹಾರ ನೀಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು.Read More
24x7 ಶುದ್ಧ ಮತ್ತು ನಿರಂತರ ನೀರಿನ ಪೂರೈಕೆ ಮಂಗಳೂರು ಜನರಿಗೆ ಸಿಗಲಿದೆ ಎಂದು ಕೆ.ಯು.ಐ.ಡಿ.ಎಫ್.ಸಿ ಯ ಯೋಜನಾ ಘಟಕದ ಕಾರ್ಯಪಾಲಕ ಅಭಿಯಂತರರಾದ ವಾಲ್ಸನ್.ಎಂ ತಿಳಿಸಿದರು.Read More