ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದವರಿಗಾಗಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ಕುರಿ ಅಥವಾ ಮೇಕೆ ಘಟಕ ಸೌಲಭ್ಯ” ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ‘ನಿರಾಮಯ’ ಯೋಜನೆಯಡಿ ಅರ್ಜಿ ಆಹ್ವಾನ.Read More
ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರೈತ ಸೇವಾ ಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತ ಸಂತೆಯನ್ನು ನಡೆಸಿ, ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಹಾಗೂ ಗ್ರಾಹಕರಿಗೆ ತಾಜಾ ತರಕಾರಿ ಮತ್ತು ಇತರೇ ಪದಾರ್ಥಗಳನ್ನು ರೈತ ಸಂತೆಯ ಮೂಲಕ ಪೂರೈಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.Read More
ಶ್ರೀಕೃಷ್ಣಮಠದಲ್ಲಿ, ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಹಾಗೂ ಆದಿತ್ಯ ಹೃದಯ ಹೋಮ ಕಾರ್ಯಕ್ರಮ ನಡೆಯಿತು.Read More
ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಸ.ನಂ: 176/1ಪಿ1 ರಲ್ಲಿ 8.00 ಎಕ್ರೆ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖಾ ಹೆಸರಿನಲ್ಲಿ ಕಾದಿರಿಸಿರುವ ಜಮೀನಿನಲ್ಲಿರುವ 125 ವಿವಿಧ ಜಾತಿಯ ಮರಗಳನ್ನು ಕಡಿಯಲು ಉದ್ದೇಶಿಸಲಾಗಿದೆ. Read More
ಮಂಗಳೂರು ಮಹಾನಗರಪಾಲಿಕೆಯು ತುಂಬೆ ರೇಚಕ ಸ್ಥಾವರದಿಂದ ಬೆಂದೂರು, ಪಣಂಬೂರು ಕಡೆಗೆ ನೀರು ಸರಬರಾಜು ಮಾಡುವ 1000 ವ್ಯಾಸದ ಮುಖ್ಯ ಕೊಳವೆಯ ದುರಸ್ತಿ ಕಾರ್ಯವನ್ನು ಫೆಬ್ರವರಿ 19 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 20 ರಂದು ಬೆಳಿಗ್ಗೆ 6 ಗಂಟೆಯವರೆಗೆ ನಡೆಸಲಿದೆ.Read More
ಉತ್ತಮ ತರಬೇತಿಯಿಂದ ವ್ಯಕ್ತಿತ್ವ ವಿಕಸನದೊಂದಿಗೆ ಕಾರ್ಯದಕ್ಷತೆ, ಸಾಮಾಜಿಕ ಬದ್ಧತೆ ಹಾಗೂ ಸೇವಾಕಳಕಳಿ ಹೆಚ್ಚಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.Read More
ವಸ್ತುವಿನ ಸಹಜ ಸ್ವಭಾವವೇ ಧರ್ಮ. ಪರಿಶುದ್ಧ ಮನಸ್ಸಿನಿಂದ ಬದ್ಧತೆಯಿಂದ ಧರ್ಮವನ್ನು ಸಹಜವಾಗಿ ಆಚರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.Read More
ಮೆಟ್ರಿಕ್ ನಂತರದ 2021-21 ನೇ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ನವೀನ ಮತ್ತು ನವೀಕರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.Read More