ಜನ ಸಾಮಾನ್ಯರಿಗೆ ಸಾಂಕ್ರಾಮಿಕ ರೋಗ ಹರಡಿ, ಅವರಿಗೆ ಚಿಕಿತ್ಸೆ ನೀಡುವ ಬದಲು ಆ ರೋಗದ ಬಗ್ಗೆ ಜಾಗೃತಿ ಮೂಡಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. Read More
ಹಿಂದಿ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 12 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಬೈಂದೂರು ಕಂಬದಕೋಣೆ ಸಾಂದೀಪನೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. Read More
ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಕೊಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯ ಹಾಗೂ ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನದ ಅವಕಾಶ ಕಲ್ಪಿಸಲಾಗಿದೆ. Read More
ಕೋವಿಡ್ ಲಸಿಕಾ ಅಭಿಯಾನದಲ್ಲಿ ಗೃಹರಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಾವುದೇ ಭಯವಿಲ್ಲದೇ ಲಸಿಕೆ ಪಡೆದುಕೊಳ್ಳಬಹುದು ಎಂದು ಸಮಾದೇಷ್ಟರಾದ ಡಾ. ಮುರಳೀ ಮೋಹನ್ ಚೂಂತಾರ್ ಹೇಳಿದರು. Read More
ಪ್ರಯಾಣ ದರದ ರಿಯಾಯಿತಿ ಸೌಲಭ್ಯವನ್ನು 2020ನೇ ಸಾಲಿನ ಡಿಸೆಂಬರ್ 10 ರಿಂದ ಮುಂದುವರೆಸಲಾಗುತ್ತದೆ. Read More
ರಾಜ್ಯದ ಯಾವುದೇ ಹಳ್ಳಿಯ ಮಹಿಳೆಯರು ಉತ್ಪನ್ನಗಳನ್ನು ತಯಾರಿಸಿ ನೀಡಿದರೆ ಸಿರಿ ಸಂಸ್ಥೆ ಮಾರುಕಟ್ಟೆ ಒದಗಿಸಲಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದರು.Read More
ಗುಂಡಿಬೈಲಿನಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ನ ಸ್ವಂತ ಕಟ್ಟಡ "ಬ್ರಾಹ್ಮೀ ಸಭಾಭವನ"ದ ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.Read More
ಕರ್ನಾಟಕ ಯೋಜನಾ ಮಂಡಳಿಯು ಕೋವಿಡ್-19 ಹರಡುವಿಕೆಯಿಂದ ಅರ್ಥ ವ್ಯವಸ್ಥೆ ಮೇಲೆ ಸಾಕಷ್ಟು ಪರಿಣಾಮ ಬೀರಿರುವುದನ್ನು ಸರಿಪಡಿಸಲು, ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಹಾಗೂ ವಿವಿಧ ಘಟಕಗಳನ್ನು ಸ್ಥಾಪಿಸಲು ಆಸಕ್ತ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದ ಸೂಕ್ತ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.Read More
ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆಗಳನ್ನು ನೀಡಬೇಕು.Read More