ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More
ಶುಶ್ರೂಷಕ, ಗ್ರೂಪ್- ಡಿ ಹುದ್ದೆಗೆ ಸಂದರ್ಶನRead More
ಜನವರಿ ಎರಡನೇ ವಾರದಲ್ಲಿ ಸ್ಟೈಫಂಡ್ ಸಹಿತ 45 ದಿನಗಳ ಉಚಿತ ತರಬೇತಿRead More
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ Read More
ಮಂಗಳೂರು, ಜನವರಿ 02, 2021: ಉಜಿರೆ ವಿಜಯೋತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರ ಕ್ರಮ ಖಂಡಿಸಿರುವ ಮಾಜಿ ಮೇಯರ್ ಹಾಗೂ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್, ಪ್ರಕರಣದ ನಿಷ್ಪಕ್ಷ ತನಿಖೆಗೆ ಆಗ್ರಹಿಸಿದ್ದಾರೆ. “ಪಕ್ಷವೊಂದರ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆಂಬ ವದಂತಿಯ ಆಧಾರದಲ್ಲಿ ಕೆಲವು ಯುವಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಥಮ ವರ್ತಮಾನ ವರದಿ ದಾಖಲಿಸಿ,ಪೊಲೀಸರು ಈ ಬಗ್ಗೆ ಕೂಲಂಕಷ ತನಿಖೆ ನಡೆಸದೆ,ಪ್ರಕರಣ ದ ಸತ್ಯಾಸತ್ಯತೆ ಅರಿಯದೆ ಅಮಾಯಕ ಯುವಕರನ್ನು ಬಂಧಿಸಿರುವುದು ಖಂಡನೀಯ,” […]Read More
ಉಡುಪಿ, ಜನವರಿ 02, 2021: ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ನಡೆಯುತಿದ್ದ ಶ್ರೀ ಭಾಗವತ ಸಪ್ತಾಹ ಇಂದು ಮುಕ್ತಾಯಗೊಂಡಿತು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲರಾದ ಡಾ.ಎಚ್.ಸತ್ಯನಾರಾಯಣ ಆಚಾರ್ಯರಿಂದ ನಡೆಯುತ್ತಿದ್ದ ಭಾಗವತ ಸಪ್ತಾಹ ಉಪನ್ಯಾಸ ಇಂದು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಭ್ರತ ಸ್ನಾನದೊಂದಿಗೆ ಮುಕ್ತಾಯವಾಯಿತು.Read More
12 ಜಾತಿಯ ಮೀನುಗಳ ಆಹಾರ ಮಾದರಿಯನ್ನು ತೆಗೆದು ಬೆಂಗಳೂರಿನ ಪ್ರಯೋಗಾ ಶಾಲಾ ವಿಶ್ಲೇಷಣೆಗೆ ಕಳುಹಿಸಲಾಗಿತ್ತು ಉಡುಪಿ, ಜನವರಿ 02, 2021: ಉಡುಪಿ ಜಿಲ್ಲೆಯಲ್ಲಿ ಮೀನಿನಲ್ಲಿ ಫಾರ್ಮಲಿನ್ ಇರುವುದು ಕಂಡು ಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿನಲ್ಲಿ ಫಾರ್ಮಲಿನ್ ಬಳಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾಅಧಿಕಾರಿಗಳು ಡಿಸೆಂಬರ್ 18 ರಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ 12 ಜಾತಿಯ ಮೀನುಗಳ ಆಹಾರ […]Read More
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿRead More