ಬೆಳ್ತಂಗಡಿ, ಡಿಸೆಂಬರ್ 17, 2020: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ನೀಡುವರು. ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ 7 ರಿಂದ ರಾತ್ರಿ 12ರ ವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದು ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಲಾವಿದರಿಗೂ ವಿಶ್ರಾಂತಿ ಹಾಗೂ ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೆ ಅವಕಾಶವಿದೆ. ಉದ್ಯೋಗದಲ್ಲಿರುವವರು, ವ್ಯವಹಾರ ನಡೆಸುವವರು ಹಾಗೂ ವಿದ್ಯಾರ್ಥಿಗಳು ಕೂಡಾ ಕಾಲಮಿತಿ […]Read More
ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ...Read More
ಯಾವ ಚಟುವಟಿಕೆ ನಡೆಯುತ್ತೆ? ಯಾವುದನ್ನು ಸರಕಾರ ನಿಷೇಧಿಸಿದೆ? ಇಲ್ಲಿದೆ ವಿವರ Read More
ಕಾರವಾರ ರೈಲ್ವೆ ಬಳಕೆದಾರರ ಹಿತರಕ್ಷಣಾ ಸಮಿತಿ ಎಚ್ಚರಿಕೆRead More
ಉಡುಪಿ, ಡಿಸೆಂಬರ್ 16, 2020: ಕರ್ನಾಟಕದ ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ರಾಜಭವನದಲ್ಲಿ ಭೇಟಿಯಾದರು . ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು . ರಾಜ್ಯಪಾಲರು ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು. ಗೋಳ್ವಲ್ಕರ್ 1953 ರಲ್ಲಿ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ಸ್ನೇಹಿತನನ್ನು ಕರೆದುಕೊಂಡು ಸೈಕಲ್ ನಲ್ಲಿ ಗುಜರಾತಿನಲ್ಲಿ ಮನೆ ಮನೆಗೆ […]Read More
ಬೆಳ್ತಂಗಡಿ ಡಿಸೆಂಬರ್, 15, 2020: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ “ಸಮವಸರಣ” ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ. ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, […]Read More
ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಪ್ರಸ್ತುತ ಸಾಲಿನ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ...Read More
ಮಂಗಳೂರು, ಡಿ15 2020: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಬಾಲೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪಿ.ಹೆಚ್.ಡಿ ಮತ್ತು ಎಂ.ಫಿಲ್.ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ www.kannadasiri.in ನಲ್ಲಿ ಪಡೆದು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತುಸಂಸ್ಕೃತಿ […]Read More