ಉಡುಪಿ, ನ 19: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವಅವಧಿಯನ್ನು ಡಿಸೆಂಬರ್ 3 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 0120-6895200 ಅಥವಾ [email protected] ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.Read More
ಉಡುಪಿ, ನ 19: ಆಧುನಿಕ ಸುಸಜ್ಜಿತವಾದ ಅಗತ್ಯ ಎಲ್ಲಾ ಮೂಲಸೌಲಭ್ಯವನ್ನೊಳಗೊಂಡ ಜಿಲ್ಲಾಸ್ಪತ್ರೆಯ ಕಟ್ಟಡವನ್ನು ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜ್ ಗೆ ಪೂರಕವಾಗಿರುವಂತೆ ನಿರ್ಮಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲಾಸ್ಪತ್ರೆ ನಿರ್ಮಾಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಜನಸಾಮಾನ್ಯರು ಸರಳವಾಗಿ ಆರೋಗ್ಯ ಸೇವೆಯನ್ನು ಪಡೆಯುವ ರೀತಿಯಲ್ಲಿ ಕಟ್ಟಡದ ನೀಲನಕ್ಷೆಯನ್ನು ತಯಾರಿಸಬೇಕು , ತುರ್ತು ಚಕಿತ್ಸಾ ಘಟಕ, ಹೊರರೋಗಿ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, […]Read More
2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಇನ್ನೂ ಕೆಲವು ದಿನ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.Read More
ಮಂಗಳೂರು ನ 19: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ರಚನೆ ಮಾಡಲು ಸರ್ಕಾರೇತರ ಪದಾಧಿಕಾರಿಗಳ ಹುದ್ದೆಗಳಿಗೆ ಜಿಲ್ಲೆಯಲ್ಲಿನ ಪ್ರಾಣಿ ಪ್ರಿಯರು, ಪ್ರಾಣಿಗಳ ರಕ್ಷಣೆಯಲ್ಲಿ ತೊಡಗಿಕೊಂಡವರು, ಗೋಶಾಲೆ ನಡೆಸುತ್ತಿರುವವರು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಣಿ ಕಲ್ಯಾಣದಲ್ಲಿ ಆಸಕ್ತಿ ಉಳ್ಳವರು ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ದ.ಕ., ಮಂಗಳೂರು ಕಛೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 26 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2492337 ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ […]Read More
ಉಡುಪಿ, ನ 18: ಕೊರೋನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ 16 ಮಂದಿ ಕೊರೋನಾ ವಾರಿಯರ್ಸ್ ಗೃಹರಕ್ಷಕರನ್ನು ರೋಟರಿ ಗವರ್ನರ್ ರಾಜಾರಾಮ್ ಭಟ್ ಬುಧವಾರ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಸನ್ಮಾನಿಸಿದರು. ಉಡುಪಿ ಜಿಲ್ಲೆಯ 8 ಘಟಕಗಳಿಂದ 16 ಮಂದಿ ಗೃಹರಕ್ಷಕರನ್ನು ಸನ್ಮಾನಿಸಿದ ರೋಟರಿ ಗವರ್ನರ್ ಗೃಹರಕ್ಷಕರನ್ನು ಅಭಿನಂದಿಸಿ ಮಾತನಾಡಿ, ಸಮಾಜಸೇವೆ ಸಲ್ಲಿಸುವುದು ಮಾನವನ ಭಾವನಾತ್ಮಕ ವಿಚಾರ. ನಿರಂತರವಾಗಿ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಸಿಗುವ ಆತ್ಮತೃಪ್ತಿ ವಿಶಿಷ್ಟವಾದುದು ಎಂದರು. ಕಾರ್ಯಕ್ರಮದಲ್ಲಿ ಉಪರಾಜ್ಯಪಾಲ ದೇವದಾಸ್ ವಿ ಶೆಟ್ಟಿಗಾರ್, ಕಾರ್ಯದರ್ಶಿ ನವೀನ್ಚಂದ್ರ […]Read More
ಉಡುಪಿ, ನ 18: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ , ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ […]Read More
ಕೊರೊನಾ ಭಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕಾರಣಕ್ಕೆ ಪದವಿ ಅಂತಿಮ ವರ್ಷದ ತರಗತಿಗಳನ್ನು ಆರಂಭಿಸಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಕಾಲೇಜಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣಾ ವರದಿ ಮತ್ತು ಪಾಲಕರ ಒಪ್ಪಿಗೆ ಪತ್ರ ಕಡ್ಡಾಯ ಮಾಡಿರುವ ನಿಯಮಾವಳಿ ಒಪ್ಪಬಹುದಾದರೂ, ಸರ್ಕಾರ ಕೋವಿಡ್ ತಪಾಸಣೆಯಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಿರುವುದು ಸರಿಯಲ್ಲ. ಪ್ರಸ್ತುತ ಸಂದರ್ಭದಲ್ಲಿ ಇದು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವ ವಿಚಾರ. ಇದಲ್ಲದೆ ಜಿಲ್ಲಾಮಟ್ಟದಲ್ಲಿ ದಿನವೊಂದಕ್ಕೆ ಸಾವಿರಾರು ಕೋವಿಡ್ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲು ಸೂಕ್ತ ವ್ಯವಸ್ಥೆ […]Read More
ಕಾರವಾರ, ನ 17: ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೆಕೇರಿ ಹೋಬಳಿಯಲ್ಲಿ ನಾಗರೀಕ ವಿಮಾನ ನಿಲ್ದಾಣ ಸ್ಥಾಪಿಸುವ ದೃಷ್ಠಿಯಿಂದ ಖಾಸಗಿ ಜಮೀನುಗಳ ಭೂಸ್ವಾಧೀನಕ್ಕೆ ಈಗಾಗಲೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದ್ದು, ಬಾಧಿತ ಭೂ ಮಾಲೀಕರಿಗೆ ಸೂಕ್ತ ಪುನರ್ವಸತಿ ಹಾಗೂ ಪುನರ್ನಿರ್ಮಾಣ ಯೋಜನೆ ರೂಪಿಸುವ ಉದ್ದೇಶದಿಂದ ಸಂಬಂಧಿಸಿದ ಗ್ರಾಮ ಪಂಚಾಯತ್ಗಳಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ನವಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಬೇಲೆಕೇರಿ ಗ್ರಾಮ ಪಂಚಾಯತ್ ಸಭಾಭವನ ನವಂಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಅಲಗೇರಿ ಗ್ರಾಮದ ಸಣ್ಣಮ್ಮ […]Read More
ಮಂಗಳೂರು ನ 18: ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಸಾಂವಿಧಾನಿಕವಾಗಿ ವಾರ್ಡ್ ಸಮಿತಿಗಳನ್ನು ರಚಿಸಲು ಪಾಲಿಕೆಯ ವ್ಯಾಪ್ತಿಯೊಳಗಿನ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 4 ರ ವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಹೀರಿಕೊಳ್ಳದೆಲ್ಲವು ಸಿಹಿನೀರ ತನ್ನೊಳಗೆಸಾರ ಹೀರದೆ ಇಲ್ಲಿ ಬದುಕಿ ಬಾಳುವರುದಾರದೊಳು ಹೊಲಿದ ಸಂಬಂಧಗಳು ಮನುಜರದುತೋರಗೊಡವವು ವಿಷವ ಪಣಿಯರಾಮ ||೦೦೯೫|| – ಜಯರಾಂ ಪಣಿಯಾಡಿRead More