ಹೀರಿಕೊಳ್ಳದೆಲ್ಲವು ಸಿಹಿನೀರ ತನ್ನೊಳಗೆಸಾರ ಹೀರದೆ ಇಲ್ಲಿ ಬದುಕಿ ಬಾಳುವರುದಾರದೊಳು ಹೊಲಿದ ಸಂಬಂಧಗಳು ಮನುಜರದುತೋರಗೊಡವವು ವಿಷವ ಪಣಿಯರಾಮ ||೦೦೯೫|| – ಜಯರಾಂ ಪಣಿಯಾಡಿRead More
ಮಂಗಳೂರು ನ 17: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಿಂಚಿನ ಮತದಾರರ ನೋಂದಾಣಿ ಅಭಿಯಾನವನ್ನು ನವೆಂಬರ್ 22, 29 ಹಾಗೂ ಡಿಸೆಂಬರ್ 6, ಮತ್ತು 13ರಂದು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ. ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಾಣಿ ಅಭಿಯಾನವು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ನೋಂದಾಣಿ ಪ್ರಕ್ರಿಯೆಯು ನಡೆಯಲಿದ್ದು , ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಣಿ […]Read More
ಮಂಗಳೂರು ನ 17: ಮಂಗಳೂರು ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನವೆಂಬರ್ 17 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಹಾಜರುಪಡಿಸಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಒಪ್ಪಿಗೆ ಪತ್ರದ ಮಾದರಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತೀ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕನ್ನು ಸರಿಯಾಗಿ ಧರಿಸಬೇಕು, […]Read More
ಸುತ್ತೋಲೆ ಹೊರಡಿಸಿದ ಕೆ ಎಸ್ ಆರ್ ಟಿ ಸಿRead More
ಮಂಗಳೂರು, ನ 16: ಜನತೆಯ ಆಹಾರದ ಹಕ್ಕಿನ ಸಂರಕ್ಷಣೆಗಾಗಿ, ಸುಸಜ್ಜಿತ ಜಾನುವಾರು ವಧಾಗ್ರಹದ ನಿರ್ಮಾಣ ಒತ್ತಾಯಿಸಿ ಆಹಾರದ ಹಕ್ಕು ಸಂರಕ್ಷಣಾ ಹೋರಾಟ ಸಮಿತಿ ನೇತ್ರತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಅಕ್ರಮ ಗೋಸಾಗಾಟದ ನೆಪದಲ್ಲಿ ಅಧಿಕ್ರತ ದಾಖಲೆಗಳನ್ನು ಹೊಂದಿದ್ದರೂ, ವಿನಾಕಾರಣ ಹಲ್ಲೆ ನಡೆಸುವುದು,ಹಣ ಮೊಬೈಲ್ ದರೋಡೆ ಮಾಡುವ ಘಟನೆಗಳು ಇಂದಿಗೂ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಬಗ್ಗೆ ವ್ಯವಸ್ಥಿತವಾದ ಅಪಪ್ರಚಾರಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಕಾನೂನುಬದ್ದವಾಗಿ ವ್ಯಾಪಾರ ನಡೆಸುವವರಿಗೂ ಭಾರೀ ತೊಂದರೆ ಎದುರಾಗಿದೆ,” ಎಂದು ಸಮಿತಿಯ ಸದಸ್ಯರು ಆಯುಕ್ತರಿಗೆ […]Read More
ಮಂಗಳೂರು, ನ 15: ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. Also read:Read More
ಮಂಗಳೂರು, ನ 14: ದೀಪಾವಳಿ ನರಕ ಚತುರ್ದಶಿ ಪ್ರಯುಕ್ತ ಶ್ರೀ ಕಾಶಿ ಮಠ ಸಂಸ್ಥಾನದ ಆರಾಧ್ಯ ಶ್ರೀ ವೇದವ್ಯಾಸ ದೇವರಿಗೆ ಇಂದು ಪ್ರಾತಃ ಕಾಲ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತಹಸ್ತಗಳಿಂದ ತೈಲಾಭಿಷೇಕ ನೆರವೇರಿತು. ಬಳಿಕ ಶ್ರೀದೇವರಿಗೆ ಪಂಚಾಮೃತ , ಪವಮಾನಾಭಿಷೇಕ , ಕನಕಾಭಿಷೇಕ ಜರಗಿತು . ಚಿತ್ರ : ಮಂಜು ನೀರೇಶ್ವಾಲ್ಯ Read More
ಉಡುಪಿ, ನ 14: ಶ್ರೀ ಕೃಷ್ಣ ಮಠದ ಕನಕ ಗೋಪುರದ ಎದುರುಗಡೆ, ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು “ಬಲೀಂದ್ರ ಪೂಜೆ”ಯನ್ನು ನಡೆಸಿದರು. ಉಡುಪಿ, ನ 14: ಪಂಚ ದೀಪ ಪ್ರಜ್ವಲನೆ ಯೊಂದಿಗೆ ವಾದ್ಯ ಮೇಳ ಸಹಿತ ಕೃಷ್ಣ ಮಠದ ಎಲ್ಲಾ ಭಾಗಗಳಿಗೂ ಮತ್ತು ಪರ್ಯಾಯ ಅದಮಾರು ಮಠಕ್ಕೂ ದೀಪವನ್ನು ಪ್ರದರ್ಶಿಸಿ ನಂತರ ಒಳ ಕೊಟ್ಟಾರದಲ್ಲಿ […]Read More
“ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ.” “ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ.” […]Read More
ಉಡುಪಿ ನ 12: ಸರ್ಕಾರದ ಅದೇಶದಂತೆ ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ […]Read More