ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 7 ರಂದು ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. Read More
ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ ಉಡುಪಿ,ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಿಂದ ಪಡೆದುಕೊಂಡು ಮಾರ್ಚ್ 18 ರ ಒಳಗೆ ಸಲ್ಲಿಸಬೇಕು.Read More
ಧರ್ಮಸ್ಥಳದಲ್ಲಿ 2023ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.Read More
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ,ಆರೋಗ್ಯ ಇಲಾಖೆಯ ವಿವಿದ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ವಿಜೇತ ತಂಡಗಳಿಗೆ ಮಾ. 8 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಟ್ರೋಫಿ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.Read More
ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಮಾರ್ಚ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ಜಂಟಿ ಆಯ್ಕೆ ಪತ್ರಗಳನ್ನು ಪ್ರಾದೇಶಿಕ ಭವಿಷ್ಯನಿಧಿ ಕಚೇರಿಗೆ ಸಲ್ಲಿಸಿ, ಸ್ವೀಕೃತಿ ಪಡೆಯಲು ಇದೇ ಮಾ.3ರಂದು ಕೊನೆಯ ದಿನ.Read More
ಮಂಗಳೂರು,ಫೆ.27, 2023: ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಫೆ.28ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ತಿನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ ಶಿವಣ್ಣ ಕೋಟೆ ಅವರು ಫೆಬ್ರವರಿ 27 ಮತ್ತು 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.Read More