ಕಾರವಾರ, ಅ 20: ಕಾರವಾರ ರೋಟರಿ ಸಂಸ್ಥೆಯಿಂದ ಮೀನುಮಾರುಕಟ್ಟೆಯಲ್ಲಿ ಮೀನು ಮಾರುವ ಮಹಿಳೆಯರಿಗೆ ಮಾಸ್ಕ್ ಹಾಗೂ ಹ್ಯಾಂಡ್ ವಾಶ್ ವಿತರಿಸಲಾಯಿತು. ಮೀನುಮಾರಾಟಗಾರ ಸಂಘದ ಅಧ್ಯಕ್ಷೆ ಶ್ರೀಮತಿ ಸುಶೀಲಾ ಹರಿಕಂತ್ರ ರವರು ಉಪಸ್ಥಿತರಿದ್ದರು. ಮಾಸ್ಕ್ ಹಾಗೂ ಹ್ಯಾಂಡ್ ವಾಶ್ ಗಳನ್ನು ಸುರೇಶ ನಾಯ್ಕ ರವರು ತಮ್ಮ ಜನ್ಮದಿನದ ಪ್ರಯುಕ್ತ ಪ್ರಾಯೋಜಿಸಿದ್ದರು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಸುನೀಲ್ ಸೋನಿ, ಕಾರ್ಯದರ್ಶಿ ಗಣಪತಿ ಬಾಡಕರ, ಸಮುದಾಯ ಸೇವಾ ನಿರ್ದೇಶಕ ಡಾ. ಸಮೀರಕುಮಾರ ನಾಯಕ ,ಸದಸ್ಯರಾದ ಮಿನಿನ ಪುಡ್ತಾಡೊ, ಶೈಲೆಶ ಹಳದಿಪುರ, […]Read More
ಮಂಗಳೂರು, ಅ 20: ಇಂದು ನಿಧನರಾದ ಹಿರಿಯ ಕಮ್ಯುನಿಸ್ಟ್ ಮುಖಂಡ, ರೈತ, ಕಾರ್ಮಿಕ, ಅಲ್ಪಸಂಖ್ಯಾತ, ದಮನಿತರ ಪರ ಹೋರಾಟಗಾರ ಕಾಮ್ರೇಡ್ ಮಾರುತಿ ಮಾನ್ಪಡೆಯವರಿಗೆ ಸಂತಾಪ ಸಭೆಯನ್ನು ಮಂಗಳೂರಿನ ವಿಕಾಸ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಕಾಸ ಬಳಗ ಪತ್ರಿಕಾ ಪ್ರಕಟಣೆ ತಿಳಿಸಿದೆRead More
ಮಂಗಳೂರು ಅ 19: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವ ಅರ್ಜಿದಾರರು ಎಲ್ಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಆಯುಕ್ತರ ಕಚೇರಿ, ಎ.ಬಿ ಶೆಟ್ಟಿ ವೃತ್ತದ ಬಳಿ, ಮಂಗಳೂರು ನಗರ, ದೂ.ಸಂ: 0824-2220803 ನ್ನು ಸಂಪರ್ಕಿಸಲು ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಉಳಿದೆಡೆ: ಮಂಗಳೂರು ಕಮಿಷನರೇಟ್ […]Read More
ಉಡುಪಿ, ಅ ೧೯: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More
ಉಡುಪಿ, ಅ 19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ […]Read More
ಮಂಗಳೂರು ಅ 18 : ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ಮಂಜೂರಾತಿಗೆ ಇಲಾಖಾ ವೆಬ್ಸೈಟ್ www.tw.kar.nic.in ನಲ್ಲಿಆನ್ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ತಾಲೂಕು, ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-2), ಸಮಾಜಕಲ್ಯಾಣ ಇಲಾಖೆ, ಬಿ.ಸಿ. ರಸ್ತೆ, ಗಣೇಶ್ ಬಿಲ್ಡಿಂಗ್, 2ನೇ ಮಹಡಿ, ದೂ. ಸಂ: 08255-230968 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ 18: ಪ್ರಸಕ್ತ ಸಾಲಿನ ಪ್ರಥಮ ವರ್ಷದ ಸಂಜೆಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅಕ್ಟೋಬರ್ 29 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ್ಪೆಷಲ್ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಹಾಗೂ ದೂ.ಸಂ.8867149870 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ 16 : ಮಂಗಳೂರು ಪಡೀಲ್, ಬಂಟ್ವಾಳ ತುಂಬೆ, ವಿಟ್ಲ, ಬೆಳ್ತಂಗಡಿ ಮದ್ದಡ್ಕ, ಪುತ್ತೂರು ಕಬಕ, ಸುಳ್ಯ ಹೊಸಗದ್ದೆತೋಟಗಾರಿಕೆ ಕ್ಷೇತ್ರಗಳಲ್ಲಿ ವಿವಿಧ ಸಸಿಗಳು ಇಲಾಖಾ ದರದಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ 9972057821, 903689324, 9980546690, 9449895062, 9738515575 ನ್ನು ಸಂಪರ್ಕಿಸುವಂತೆ ಮಂಗಳೂರು ರಾಜ್ಯವಲಯದ ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
