ಮಂಗಳೂರು ಅ 07: -ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹೇಳಿದರು. ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರವನ್ನು ಪ್ರತಿನಿತ್ಯ ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರ. ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ದೈನಂದಿನ ಕೆಲಸದಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರಕಾರ್ಮಿಕರಿಗೆ ಅಭಿನಂದನೆಗಳು. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಲಿಕೆ […]Read More
ಎಲ್ಲ ಹೈನುಗಾರಿಕೆ ತಾಣಗಳು(ಡೈರಿ ಫಾಮ್ರ್ಸ್) ಹಾಗೂ ಗೋಶಾಲೆಗಳನ್ನು ಸೃಷ್ಟಿಲು ಹಾಗೂ ಕಾರ್ಯನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ Read More
ಯಕ್ಷಗಾನ ಕಲಾವಿದರು ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯವರು ಜಂಟಿಯಾಗಿ ಯಕ್ಷಗಾನ ಅಕಾಡೆಮಿಯಿಂದ ಕಲಾವಿದರ ಮಾಹಿತಿ ಪಡೆದುಕೊಂಡು, ಕಲಾವಿದರ ದಾಖಲೀಕರಣ ಮಂಗಳೂರು ಅ 06 :- ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು. ಹಾಗಾಗಿ ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ […]Read More
ನಿಲಿಸು ಸಮಯದ ಮುಳ್ಳ, ಅಬ್ಬರದ ತೆರೆಬರಲುನಿಲಿಸು ಮೋಡದ ಚಲನೆ, ತೃಷೆಯ ಆರಿಸಲುನಿಲಿಸು ನೆರಳನು ಮುಂದೆ, ಬದುಕನೆಳೆಯುವನೆದುರುನಿಲಿಸು ಎತ್ತಲು ನ್ಯಾಯ ಪಣಿಯರಾಮ ||೦೦೮೭|| ಜಯರಾಂ ಪಣಿಯಾಡಿRead More
ಮಂಗಳೂರು ಅ 05: “ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ಕಾರ್ಯಕ್ರಮದಡಿಯಲ್ಲಿ ‘ಬೀದಿ ವ್ಯಾಪಾರಸ್ಥರಿಗೆ ಬೆಂಬಲ’ ಘಟಕವನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಘಟಕದಡಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ವ್ಯಾಪಾರಸ್ಥರ ಸಮೀಕ್ಷೆ ನಡೆಸಿ ಗುರುತು ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ಬದಿಗಳಲ್ಲಿ ವ್ಯಾಪಾರ ನಡೆಸುವ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ-ಸೇವಾ ಸಂಸ್ಥೆ/ಸ್ವ-ಸಹಾಯ ಗುಂಪು/ಸಮಾಲೋಚಕರ ಸಂಸ್ಥೆಗಳು ಉಪ ಆಯುಕ್ತರು […]Read More
ಮಂಗಳೂರು ಅ 05: ದ.ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಸರಕಾರದ ಪ್ರಸಕ್ತ ಸಾಲಿನ ಅ 1 ರ ಆದೇಶ ತೆರವು -5 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಸಾಕ್ರಾಂಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ […]Read More
ಮಂಗಳೂರು, ಅ 05: ‘ಜಗತ್ತಿನ ಎಲ್ಲಾ ರಾಷ್ಟ್ರಗಳು ಯೋಗವನ್ನಾಶ್ರಮಿಸಿದೆ. ಅಷ್ಟಾಂಗ ಯೋಗದ ಮುಖೇನ ವಿಶ್ವ ಶಾಂತಿಯ ಪಾಠವನ್ನು ವಿಶ್ವಕ್ಕೆ ಭೋಧಿಸುವ ಶ್ರೇಷ್ಠ ಭಾರತದಲ್ಲಿ ಜನಿಸಿರುವ ನಾವೇ ಧನ್ಯರು. ಮನೆ ಮನೆ ಮನೆಗಳಲ್ಲಿ ನಮ್ಮ ಹಿರಿಯರು ಮಾಡುತ್ತಿದ್ದ ಸಂಸ್ಕಾರಯುತ ನಿತ್ಯ ಕರ್ಮಗಳಲ್ಲಿ ಯೋಗ ಅಡಗಿದೆ ’ಎಂದು ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಧೀ ಶಕ್ತಿ ಜ್ಞಾನ […]Read More
ಉಡುಪಿ ಅ 04: ಉಡುಪಿ ಅಂಚೆ ವಿಭಾಗವು ಅಕ್ಟೋಬರ್ 6 ರಂದು ಉಡುಪಿ ಅಂಚೆವಿಭಾಗದ ಅಂಚೆ ಕಚೇರಿಗಳಲ್ಲಿ ಆಧಾರ್ ಅಭಿಯಾನವನ್ನು ಹಮ್ಮಿಕೊಂಡಿದೆ. ಆಯ್ದ ಅಂಚೆ ಕಚೇರಿಗಳಲ್ಲಿ ಗರಿಷ್ಟ 150 ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆ ಲಭ್ಯವಿದ್ದು, ಪ್ರತೀ ಕಚೇರಿಯಲ್ಲಿ ಬೆಳಿಗ್ಗ 8 ರಿಂದ ಆಧಾರ್ ಅಭಿಯಾನ ಆರಂಭವಾಗಲಿದೆ. ಆಸಕ್ತರು ಮುಂಗಡ ಟೋಕನ್ ಪಡೆದುಕೊಂಡು ನಿಗದಿತ ಸಮಯಕ್ಕೆ ಅಂಚೆ ಕಚೇರಿಗೆ ಭೇಟಿ ನೀಡಿ ಆಧಾರ್ ಸಂಬಂಧಿತ ಸೇವೆಯನ್ನು ಪಡೆದುಕೊಳ್ಳಬಹುದು. ಆಧಾರ್ ಅಭಿಯಾನ ನಡೆಯುವ ಅಂಚೆ ಕಚೇರಿಗಳು: ಉಡುಪಿ […]Read More
ಶ್ವೇತಾ ಎಸ್ ಬೆಳ್ತಂಗಡಿ, ಅ 04: ಮನೆಯಿಂದ ನಾಪತ್ತೆಯಾಗಿದ್ದ 92 ವರ್ಷದ ವ್ಯಕ್ತಿಯನ್ನು ಭಾನುವಾರ ಬೆಳಿಗ್ಗೆ ಕಾಡಿನೊಳಗೆ ಪತ್ತೆ ಮಾಡಲಾಗಿದೆ. ಮಿತ್ತಬಾಗಿಲು ಗ್ರಾಮದ ಶಾಂತಿ ಗುಡ್ಡೆಯ ಅಣ್ಣು ಪೂಜಾರಿ (92) ನಾಲ್ಕು ದಿನಗಳ ಹಿಂದೆ ತಮ್ಮ ಮನೆಯಿಂದ ಹೋದವರು ಹಿಂದಿರುಗಲಿಲ್ಲ. ಆತಂಕಗೊಂಡ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಮನೆಯ ಬಳಿ ಆತನನ್ನು ಹುಡುಕಲು ಪ್ರಾರಂಭಿಸಿದರೂ ಅವರ ಪ್ರಯತ್ನದಲ್ಲಿ ವಿಫಲರಾದರು. ಕೆಲವರು ಸುಳಿವು ಪಡೆಯಲು ಹತ್ತಿರದ ಜ್ಯೋತಿಷಿಗಳ ಬಳಿಗೆ ಹೋದರು. ಗ್ರಾಮಸ್ಥರು ವಿವಿಧ ತಂಡಗಳನ್ನು ರಚಿಸಿ ಕೊಲ್ಲಿ ಬಳಿಯ […]Read More