ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮRead More
ಮಂಗಳೂರು ಅ 01: ಮಂಗಳೂರು ನಗರದ ಹಲವೆಡೆ ಅನೇಕ ವರ್ಷಗಳಿಂದ ನೊಂದಾಯಿತರಾಗಿರುವ ಗೂಡ್ಸ್ ಟೆಂಪೋ, ರಿಕ್ಷಾ, ಕಾರು ನಿಲ್ದಾಣಗಳನ್ನು ವಿವಿಧ ಕಾರಣಗಳನ್ನು ನೀಡಿ ನಿಲ್ದಾಣದ ಸ್ಥಳವನ್ನು ಆಕ್ರಮಿಸಿರುವುದು ಖಂಡನೀಯ ಎಂದು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಐವನ್ ಡಿ ಸೋಜ ಖಂಡಿಸಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಕಾರ್ಮಿಕರ ಪರವಾಗಿ ಹೋರಾಟ ಮಾಡುವುದು ಅನಿವಾರ್ಯ ಎಂದು ಹೇಳಿದರು. ಐವನ್ ಡಿ ಸೋಜ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ಮೇಯರ್ […]Read More
ಉಡುಪಿ ಅ 01: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ ೧೬ ಕೊನೆಯ ದಿನ.ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ ೨೩ ಒಳಗೆ ಸಲ್ಲಿಸಬೇಕು. ಇದನ್ನೂ ಓದಿ: ಉಡುಪಿ […]Read More
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಮಂಡಿಸಿ ಒಪ್ಪಿಗೆ ಉಡುಪಿ, ಅ 01: ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಆರ್ಥಿಕ ಇಲಾಖೆ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಸಚಿವ ಸಂಪುಟದ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. “ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿರುವಂತೆ ಹಾಗೂ ಈ ಹಿಂದೆ ಮುಖ್ಯಮಂತ್ರಿಯವರು ಆಯವ್ಯಯದ ಮೇಲೆ ಉತ್ತರಿಸುವಾಗ ನಮ್ಮ ಬೇಡಿಕೆಯಂತೆ ಉಡುಪಿ […]Read More
ತುಳುಕುತಿರೆ ಊರಕೆರೆ ವರುಷಕಿಲ್ಲವು ದಾಹಬೆಳೆವ ಮಕ್ಕಳ ಭಾಷೆ ಹರಿಯನವರತವುಬಳುಕುತಿರೆ ಗಿಡಮರವು ಯುಗದ ಹಸಿವಿಗೆ ಅನ್ನಮೊಳೆವ ನಗು ಚಿರಬದುಕು ಪಣಿಯರಾಮ ||೦೦೮೫|| ಜಯರಾಂ ಪಣಿಯಾಡಿRead More
ಉಡುಪಿ, ಸೆ 29: ಶ್ರೀಕೃಷ್ಣ ಮಠದಲ್ಲಿ, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥರ ಆಶಯದಂತೆ ಕಾಷ್ಠಶಿಲ್ಪ ಹಾಗೂ ಪ್ರಾಚೀನ ಪಾರಂಪರಿಕ ರೀತಿಯಲ್ಲಿ ನಿರ್ಮಾಣಗೊಂಡ ದೇವರ ದರ್ಶನಕ್ಕೆ ಬರುವ ವಿಶೇಷ ದಾರಿಯನ್ನು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಗಮಿಸಿ ಅವಲೋಕಿಸಿ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಇಂಜಿನಿಯರ್ ರಾಘವೇಂದ್ರ ರಾವ್,ಪರ್ಯಾಯ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿನ್ತಯ,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶೀಕೃಷ್ಣ ಸೇವಾ ಬಳಗದ ವೈ.ಎನ್.ರಾಮಚಂದ್ರ ರಾವ್ ಮೊದಲಾದವರು ಉಪಸ್ಥಿತರಿದ್ದರು. Read More
ಮಂಗಳೂರು ಸೆ 29:– ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 1 ರಿಂದ ಪ್ರಾರಂಭಿಸಲಾಗುತ್ತದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ (Standard Operating Procedure) ಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಮಾರ್ಗದ ಸಾರಿಗೆ ಕಾರ್ಯಾಚರಣೆಯ […]Read More
ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಎಸ್ ಡಿ ಪಿ ಐ ಸಿದ್ಧತೆ ಬಂಟ್ವಾಳ ಸೆ 29: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಅಣಕು ಪ್ರದರ್ಶನ ಮತ್ತು ರಸ್ತೆ ತಡೆಯ ಮೂಲಕ ಮೆಲ್ಕಾರ್ ಮತ್ತು ಕಲ್ಲಡ್ಕ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತಾಡಿ ಭ್ರಷ್ಟಾಚಾರ ದಲ್ಲಿ ಮುಳುಗಿದ ರಾಜ್ಯ ಬಿಜೆಪಿ ಸರಕಾರ ಜನರ ಸಮಸ್ಯೆಗಳನ್ನು ಆಲಿಸುವ […]Read More
ಒಳಗೆ ಸೇರಿಹ ವಿಷವ ತೆಗೆಯಲೌಷಧಿಯಿಹುದುತಿಳಿದು ಸರಿಪಡಿಸೆ ಸೂಕ್ತ ವೈದ್ಯನಿರಲು |ಕೊಳೆತು ಹೋಗಿಹ ಮನದಿ ಕುಡಿವುದೇ ಚಿಗುರಿಲ್ಲಿಕಳಿದ ದುರ್ವಾಸನೆಯು ಪಣಿಯರಾಮ||೦೦೮೩|| ಜಯರಾಂ ಪಣಿಯಾಡಿRead More