ಮಂಗಳೂರು, ಅ 08: ಉತ್ತರಪ್ರದೇಶದ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ, ಯೋಗಿ ಆದಿತ್ಯನಾಥ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿ ನಗರದಲ್ಲಿಂದು ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಮಹಿಳೆಯರ ಹಾಗೂ ದಲಿತರ ಮೇಲಿನ ದೌರ್ಜನ್ಯವನ್ನು ಪರೋಕ್ಷವಾಗಿ ಸಮರ್ಥಿಸುವ ಕೇಂದ್ರದ ಮೋದಿ ಹಾಗೂ ಉತ್ತರಪ್ರದೇಶದ ಯೋಗಿ ಸರಕಾರದ ವಿರುದ್ದ ಮಹಿಳೆಯರು ಘೋಷಣೆ ಕೂಗಿದರು. “ಜಾತಿ ವ್ಯವಸ್ಥೆಯನ್ನು ಪೋಷಿಸುವ ಮೇಲ್ವರ್ಗದ ಹಿತಾಸಕ್ತಿಯನ್ನು ಕಾಪಾಡುವ ಸರಕಾರಗಳು ಕೇಂದ್ರದ ಅಧಿಕಾರದ […]Read More
ಮಂಗಳೂರು ಅ 08: ದಕ್ಷಿಣ ಕನ್ನಡ ಜಿಲ್ಲೆಯ ನಾನ್ ಸಿಆರ್ಝಡ್ ಪ್ರದೇಶದಲ್ಲಿ 15 ಮರಳು ಬ್ಲಾಕ್ಗಳಿಗೆ ಗುತ್ತಿಗೆ ಮಂಜೂರಾಗಿರುತ್ತದೆ. ಗುತ್ತಿಗೆ ಪ್ರದೇಶಗಳ ಸ್ಥಳ, ಸ್ಟಾಕ್ಯಾರ್ಡ್ನಲ್ಲಿ ಲಭ್ಯವಿರುವ ಮರಳು ದಾಸ್ತಾನಿನ ವಿವರ, ಮರಳಿನ ಮಾರುಕಟ್ಟೆ ಮೌಲ್ಯ ಹಾಗೂ ಗುತ್ತಿಗೆದಾರರ ದೂರವಾಣಿ ವಿವರಗಳು ಇಂತಿವೆ. ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಚಂದ್ರಹಾಸ್ ಮೊ. ಸಂಖ್ಯೆ 9964277142 ಸ.ನಂ 45/1 ಫಲ್ಗುಣಿ ನದಿಯಲ್ಲಿ ಲಭ್ಯವಿರುವ ಮರಳು 50 ಮೆಟ್ರಿಕ್ ಟನ್, ಮಾರುಕಟ್ಟೆ ಮೌಲ್ಯ ಪ್ರತಿ ಮೆಟ್ರಿಕ್ ಟನ್ಗೆ ರೂ. 1000, […]Read More
ಮಂಗಳೂರು ಅ 08 :- ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ/ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅಕ್ಟೋಬರ್ 20 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನುwww.dwdsc.kar.nic.in ವೆಬ್ಸೈಟ್ನಿಂದ ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು […]Read More
ಉಡುಪಿ, ಅ 07 : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದ ಪ್ರಾತ್ಯಕ್ಷಿಕೆ“ಅಡಿಕೆಯಲ್ಲಿ ಬೇರು ಹುಳದ ಸಮಗ್ರ ಪೀಡೆ ನಿರ್ವಹಣೆಯ” ತರಬೇತಿ ಕಾರ್ಯಕ್ರಮವು ಶಿರ್ಲಾಲು ಗ್ರಾಮದ ಧರಣೀಂದ್ರ ಜೈನ್ ಮನೆಯ ವಠಾರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ ಧನಂಜಯ, ಅಡಿಕೆ ಬೇರು ಹುಳದ ಹಾನಿಯಿಂದಾಗುವ ನಷ್ಟದ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೀಟಶಾಸ್ತ್ರಜ್ಞ […]Read More
ಪ್ರತಿಯೊಬ್ಬ ಭಕ್ತಾಧಿಗಳು ಮುಖಗವಸು ಧರಿಸಬೇಕು. Read More
ಮಂಗಳೂರು ಅ 07: -ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹೇಳಿದರು. ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರವನ್ನು ಪ್ರತಿನಿತ್ಯ ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರ. ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ದೈನಂದಿನ ಕೆಲಸದಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರಕಾರ್ಮಿಕರಿಗೆ ಅಭಿನಂದನೆಗಳು. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಲಿಕೆ […]Read More
ಎಲ್ಲ ಹೈನುಗಾರಿಕೆ ತಾಣಗಳು(ಡೈರಿ ಫಾಮ್ರ್ಸ್) ಹಾಗೂ ಗೋಶಾಲೆಗಳನ್ನು ಸೃಷ್ಟಿಲು ಹಾಗೂ ಕಾರ್ಯನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಪ್ಪಿಗೆ ಪಡೆಯುವುದು ಕಡ್ಡಾಯವಾಗಿದೆ Read More
ಯಕ್ಷಗಾನ ಕಲಾವಿದರು ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯವರು ಜಂಟಿಯಾಗಿ ಯಕ್ಷಗಾನ ಅಕಾಡೆಮಿಯಿಂದ ಕಲಾವಿದರ ಮಾಹಿತಿ ಪಡೆದುಕೊಂಡು, ಕಲಾವಿದರ ದಾಖಲೀಕರಣ ಮಂಗಳೂರು ಅ 06 :- ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು. ಹಾಗಾಗಿ ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ […]Read More
