ಎಪಿಎಮ್ ಸಿ ಕಾನೂನಿಗೆ ತಿದ್ದುಪಡಿ ಮತ್ತು ಕರ್ನಾಟಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ನಿಜವಾಗಿಯೂ ರೈತಪರ ಕಾನೂನೇ? ಒಂದು ಅನಿಸಿಕೆ Read More
ಮಂಗಳೂರು ಸೆ 28 : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ೩ ದಿನ ಗಳ ಪರ್ಯಂತ ನಡೆದ ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆದು ಬಳಿಕ ಇಂದು ಪಂಚ ಪ್ರಾಣ ಸೂಕ್ತಮ್ ಹವನ ಮಹಾ ಪೂರ್ಣಾಹುತಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ವು ಪಂಡಿತ್ ನರಸಿಂಹ ಆಚಾರ್ಯರಿಂದ ಶ್ರೀ ದೇವಳದಲ್ಲಿ ೨ ದಿನಗಳ ಪರ್ಯಂತ […]Read More
ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More
ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ Read More
ಕಾರವಾರ ಸೆ 24 : ಕರ್ನಾಟಕ ಜಾನಪದ ಅಕಾಡೆಮಿಯು 2019ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆ ಅಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು, ಪ್ರಕಾಶಕರು, ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ಅಕ್ಟೋಬರ್ 25ರೊಳಗಾಗಿ ರಿಜಿಸ್ಟ್ರಾರ್ ಕರ್ನಾಟಕ ಜಾನಪದ […]Read More
ಮಂಗಳೂರು ಸೆ 24: ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. ಏಪ್ರಿಲ್ 1, 2015 ರ ಪೂರ್ವದಲ್ಲಿ […]Read More
ಮಂಗಳೂರು ಸೆ 23 : ದ.ಕಜಿಲ್ಲೆಯಲ್ಲಿ ಕೋರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂಜಾಗೃತಾ ಕ್ರಮಗಳು ಹಾಗೂ ಶರತ್ತುಗಳನ್ನು ವಿಧಿಸುವುದುಅಗತ್ಯವಾಗಿರುವುದರಿಂದ ವಿಪತ್ತು ನಿರ್ವಹಣಾ ಕಾಯ್ದೆ 200 ರ ಕಲಂ 21(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಡಾ: ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿರುತ್ತಾರೆ. ಅಂಗಡಿ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಹಾರ ನಡೆಯುವ ಎಲ್ಲಾ ಹೋಟೆಲ್, […]Read More
ಮಂಗಳೂರು, ಸೆ 23: ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಸೆ 29 ರಂದು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾತೆಗಳನ್ನು ತೆರೆಯುವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಹಮ್ಮಿಕೊಳ್ಳಲಾಗಿದೆ. ಖಾತೆ ತೆರೆಯಲು ಆಧಾರ್ ಸಂಖ್ಯೆ, ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಸೇವೆಗಳು ಭಾರತದಾದ್ಯಂತ 1,55,531 ಅಂಚೆ ಕಛೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆ ಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ಸಾರ್ವಜನಿಕರಿಗೂ […]Read More
ಮಂಗಳೂರು ಸೆ 22:- 2020-21ನೇ ಸಾಲಿನ ಮುಂಗಾರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಕೃಷಿ ಭೂಮಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಸಮಸ್ಯೆಗೊಳಗಾದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬೇಕು. ಭತ್ತದ ಬೆಳೆ ವಿಮೆ ಮಾಡಿಸಿದ ರೈತರು ಮಿಡ್ ಸೀಸನ್ ಅಡ್ವರ್ಸಿಟಿ (Mid season adversity) ಅಡಿಯಲ್ಲಿ 72 ಗಂಟೆಯೊಳಗಾಗಿ ಸಂಬಂಧಿಸಿದ ವಿಮಾ ಸಂಸ್ಥೆಗೆ ಅಥವಾ ವಿಮೆ ಮಾಡಿಸಿದ ಬ್ಯಾಂಕಿಗೆ ದೂರು ದಾಖಲಿಸಬೇಕು. […]Read More