ದೀಕ್ಷೆಗಾಗಿಯೆ .......Read More
ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲುRead More
ನಾರಾಯಣಾಚಾರ್ ಅವರ ಮನೆ ಇದ್ದ ಸ್ಥಳಕ್ಕೆ ತೆರಳಿ ಪರಿವೀಕ್ಷಣೆ ನಡೆಸಿದ ಭಾರತ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್, ಭಾರತ ಸರ್ಕಾರದ ವಿತ್ತ ಸಚಿವಾಲಯದ ಡಾ.ಭಾತೇರ್ಂದು ಕುಮಾರ್ ಸಿಂಗ್ ಹಾಗೂ ಭಾರತ ಸರ್ಕಾರದ ಕೆ.ಎಸ್.ಡಿ.ಎಂ.ಎ. ಆಯುಕ್ತರಾದ ಮನೋಜ್ ರಾಜನ್ ಅವರು ಜಿಲ್ಲಾಧಿಕಾರಿ ಅವರಿಂದ ಘಟನೆ ನಡೆದ ದಿನಾಂಕ, ರಕ್ಷಣಾ ಕಾರ್ಯಾಚರಣೆ ಮತ್ತು ಮೃತದೇಹಗಳ ಪತ್ತೆ ಕಾರ್ಯಾಚರಣೆ ಸಂಬಂಧ ಮಾಹಿತಿ ಪಡೆದರು.Read More
3 ನೇ ಉಚಿತ ಆರೋಗ್ಯ ಶಿಬಿರ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ನಡೆಯಿತು.Read More
ಮಂಗಳೂರು ಸೆ 08: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ಕುಚ್ಚಿಕಾಡು ನಾಗಬನದಿಂದ ಕಾನಡ್ಕದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ ಸೋಜ, ಇಂಜಿನಿಯರ್ ಪವನ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. Read More
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮತ್ತು ಪರಿಶಿಷ್ಟ ಜಾತಿ, ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “30 ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಫ್ಯಾಶನ್ ಮತ್ತು ಡ್ರೆಸ್ ಡಿಸೈನಿಂಗ್” ನ ಉದ್ಘಾಟನಾ ಸಮಾರಂಭ ಸೋಮವಾರ ನಗರದ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಸೇವಾ ಕೇಂದ್ರದಲ್ಲಿ ನೆರವೇರಿತು.Read More
ಚಿಕ್ಕಮಗಳೂರು.ಸೆ,೦೮: ಜಿಲ್ಲೆಯ ಕೆಲ ಭಾಗಗಳಲ್ಲಿ ರುಗೋಸ್ ಸುರುಳಿಯಾಕಾರದ ಬಿಳಿ ನೋಣವು ತೆಂಗು, ಬಾಳೆ, ತರಕಾರಿ ಮತ್ತು ಹಲವು ಅಲಂಕಾರಿಕ ಗಿಡಗಳಲ್ಲಿ ಕಂಡು ಬಂದಿದ್ದು, ತೆಂಗು ಮತ್ತು ಅಡಿಕೆ ಗಿಡಗಳಲ್ಲಿ ಸಂತಾನೋತ್ಪತ್ತಿ ಮಾಡುತ್ತಿದೆ. ಬಿಳಿ ನೋಣಗಳನ್ನು ಗುರುತಿಸಬಹುದಾದ ಲಕ್ಷಣಗಳೆಂದರೆ ಇದು ರಸ ಹೀರುವ ಕೀಟವಾಗಿದ್ದು, ಗಾತ್ರದಲ್ಲಿ ಚಿಕ್ಕದಾಗಿದ್ದು, ಮೈ ತುಂಬ ಬಿಳಿ ಬಣ್ಣದ ಮೇಣದಂತಹ ಹುಡಿ ಇರುತ್ತದೆ. ಕೀಟವು ಹಳದಿ ಮೈ ಬಣ್ಣದಿಂದ ಕೂಡಿದ್ದು, ೪ ಬಿಳಿ ಬಣ್ಣದ ರೆಕ್ಕೆಗಳನ್ನು ಹೊಂದಿದೆ. ಈ ಕೀಟವು ತನ್ನ ಎಲ್ಲಾ ಜೀವನದ […]Read More
ಮಂಗಳೂರು ಸೆ 07 : ಸಮಾಜದಲ್ಲಿ ಇದ್ದಂತಹ ಅವಿಭಕ್ತ ಕುಟುಂಬಗಳು ಮಾಯವಾಗಿ ಈಗ ವಿಭಕ್ತ ಕುಟುಂಬಗಳನ್ನು ಹೆಚ್ಚು ಕಾಣುತ್ತೇವೆ. ಹಿರಿಯರ ಸೂಕ್ತ ಮಾರ್ಗದರ್ಶವಿಲ್ಲದೇ ಕುಟುಂಬದಲ್ಲಿ ಗಂಡ-ಹೆಂಡತಿ ಸಣ್ಣ ಸಣ್ಣ ಕಾರಣಗಳಿಂದ ಜಗಳವಾಡಿ ಸಂಶಯಪಟ್ಟು ಒಬ್ಬರಿಂದ ಒಬ್ಬರು ದೂರವಾಗುತ್ತಿದ್ದಾರೆ. ಕೋವಿಡ್ ವೈರಸ್ ವ್ಯಾಪಕವಾಗಿ ಹರಡಿದ ಪರಿಣಾಮದಿಂದಾಗಿ ದೇಶದಾದ್ಯಂತ ಕೆಲವು ತಿಂಗಳ ಕಾಲ ಲಾಕ್ಡೌನ್ ಜ್ಯಾರಿಗೊಳಿಸಲಾಗಿತ್ತು. ಇದರ ಪರಿಣಾಮ ಕುಟುಂಬದ ಎಲ್ಲಾ ಸದಸ್ಯರು ಮನೆಯಲ್ಲೇ ವಾಸ ಮಾಡಬೇಕಾದ ಕಾರಣ ಗಂಡ-ಹೆಂಡತಿ ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಲು ಸೂಕ್ತವಾದ […]Read More