ಉಡುಪಿ ಸೆ 02: ಕಕ್ಷಕಿದಾರರು ನ್ಯಾಯಾಲಯಕ್ಕೆ ಆಗಮಿಸಿದೇ ತಾವು ಇರುವಲ್ಲಿಂದಲೇ, ಸೆಪ್ಟಂಬರ್ 19ರಂದು ನಡೆಯುವ ಮೆಗಾ ಇ ಲೋಕ್ ಅದಾಲತ್ ಮೂಲಕ ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರು […]Read More
ಕೊಂಚಾಡಿ ಶ್ರೀ ಕಾಶೀ ಮಠ ದಲ್ಲಿ ಭಾಗವತಾಂತರ್ಗತ ದಶಮಸ್ಕಂದ ಹವನ ನಡೆದಿದ್ದು ಸೋಮವಾರ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಚಿತ್ರ : ಮಂಜು ನೀರೇಶ್ವಾಲ್ಯRead More
ಕಾರವಾರ ಆ 28: ಅನುಮಾನಾಸ್ಪದ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬೀಜಗಳು ಹೊರಗಿನ ಆಕ್ರಮಣಕಾರಿ ತಳಿಯ ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಅನುಮಾನಾಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸಲು ಮತ್ತು ಸ್ವೀಕರಿಸಲು ಮುಂದಾಗಬಾರದು. ಒಂದು ವೇಳೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, […]Read More
ಕಾರವಾರ ಅಗಸ್ಟ್ 28: ಸಾರ್ವಜನಿಕರ ಸಾಮಾಜಿಕ ಭದ್ರತಾ ಪಿಂಚಣಿ ಮತ್ತು ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅವಶ್ಯಕ ಸೇವೆಗಳನ್ನು ಒದಗಿಸಲು ಅಂಚೆ ಇಲಾಖೆಯು ವಿನೂತನ ರೀತಿಯಲ್ಲಿ ಸನ್ನಧ್ಧವಾಗಿದೆ. ಭಾರತೀಯ ಅಂಚೆ ಇಲಾಖೆಯ ಪೇಮೆಂಟ್ ಬ್ಯಾಂಕಿಗೆ ( IPPB) ಪ್ರಧಾನ ಮಂತ್ರಿಯವರು ಚಾಲನೆ ನೀಡಿದ್ದು, ಈಗ ಗ್ರಾಹಕರು ತಮ್ಮ ವಿವಿಧ ಹಣಕಾಸಿನ ವ್ಯವಹಾರಗಳನ್ನು ತಾವಿರುವ ಸ್ಥಳದಿಂದಲೇ ಅಂಚೆ ಇಲಾಖೆಯ ಪೇಮೆಂಟ್ ಬ್ಯಾಂಕಿನ, ಆಧಾರ್ ಸಂಖ್ಯೆಯ ಸಹಾಯದಿಂದ ( Aadhar enabled Payment System ಮಾಡಬಹುದಾಗಿರುತ್ತದೆ. ಯಾವುದೇ ರಾಷ್ಟ್ರೀಕೃತ ಮತ್ತು ಇತರೇ […]Read More
ಮಂಗಳೂರು ಆಗಸ್ಟ್ 28: ಬಂಟ್ವಾಳ ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ಗೆ ಒಬ್ಬರಂತೆ ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ ವಿಕಲಚೇತನ (ಅಂಗಲವಿಕಲ)ರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆರೆಂದು ನೇಮಕ ಮಾಡಲು ಅವಕಾಶವಿದ್ದು ಅವರಿಗೆ ಮಾಸಿಕ ರೂ 6,000 ಗೌರವಧನವನ್ನು ನೀಡಲಾಗುತ್ತದೆ. ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್ಗಳ ವಿವರ ಇಂತಿವೆ: ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜಿಪಮೂಡ, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು, ಫಜೀರು, ಸಜೀಪನಡು, ಸಜೀಪಪಡು, […]Read More
ಮಂಗಳೂರು ಆಗಸ್ಟ್ 28: ಇಂಡಿಯಾ ಸೈಕಲ್ ಫಾರ್ಚೇಂಜ್ ಎಂಬ ಸ್ಪರ್ಧೆಯಲ್ಲಿ ಮಂಗಳೂರು ಸ್ಮಾರ್ಟ್ಸಿಟಿ ಲಿಮಿಟೆಡ್ ಭಾಗವಹಿಸುತ್ತಿದ್ದು, ಈ ಸ್ಪರ್ಧೆಯ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ಮೂಲಕ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ನಾಗರಿಕರ ಆದ್ಯತೆಗಳು ಹಾಗೂ ನಗರಕ್ಕೆ ಬೇಕಾಗಿರುವ ವ್ಯವಸ್ಥೆಗಳ ಬಗ್ಗೆ ಸಮೀಕ್ಷೆಯ ಮೂಲಕ ನಾಗರಿಕರು ತಿಳಿಸಬಹುದು. ಈ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ನಾಗರಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಬೇಕಾದ ವ್ಯವಸ್ಥೆಯನ್ನು ತರುವಲ್ಲಿ ತಮ್ಮ ಸಹಕಾರವನ್ನು ನೀಡಬೇಕು. ನಾಗರಿಕರು ಈ […]Read More
ಮಂಗಳೂರು ಆಗಸ್ಟ್ 28: ಸರ್ಕಾರಿ ಐ.ಟಿ.ಐ ಮಹಿಳಾ, ಕದ್ರಿಹಿಲ್ಸ್, ಮಂಗಳೂರು ಸಂಸ್ಥೆಯಲ್ಲಿ ಕೇಂದ್ರ ಸರ್ಕಾರದ ಪಿಪಿಪಿ ತರಬೇತಿ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡು ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಈ ಕೆಳಕಂಡ ವೃತ್ತಿಗಳ ಮ್ಯಾನೇಜ್ಮೆಂಟ್ ಸೀಟ್ (Management Seat) ಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದು. ಲಭ್ಯವಿರುವ ವೃತ್ತಿಗಳ ಹೆಸರು ಮತ್ತು ವಿವರ ಇಂತಿವೆ: ಸಿ.ಒ.ಪಿ.ಎ (ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ – ತರಬೇತಿಯ […]Read More
ಮಂಗಳೂರು ಆಗಸ್ಟ್ 27:- ಸರ್ಕಾರಿ ಐ.ಟಿ.ಐ ಮಹಿಳಾ, ಕದ್ರಿಹಿಲ್ಸ್, ಮಂಗಳೂರು ಸಂಸ್ಥೆಯಲ್ಲಿ ಕೇಂದ್ರ ಸರ್ಕಾರದ ಪಿಪಿಪಿ ತರಬೇತಿ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡು ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಈ ಕೆಳಕಂಡ ವೃತ್ತಿಗಳ ಮ್ಯಾನೇಜ್ಮೆಂಟ್ ಸೀಟ್ (ಒಚಿಟಿಚಿgemeಟಿಣ Seಚಿಣ) ಗಳು ಖಾಲಿ ಇದ್ದು,್ಳ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದು. ಲಭ್ಯವಿರುವ ವೃತ್ತಿಗಳ ಹೆಸರು ಮತ್ತು ವಿವರ ಇಂತಿವೆ:- ಸಿ.ಒ.ಪಿ.ಎ (ಕಂಪ್ಯೂಟರ್ ಅಪರೇಟರ್ ಆಂಡ್ ಪೆÇ್ರೀಗ್ರಾಂಮಿಂಗ್ ಅಸಿಸ್ಟೆಂಟ್ […]Read More
ಮಂಗಳೂರು ಆಗಸ್ಟ್ 27: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಇವರ 2018-19 ನೇ ಸಾಲಿನ ಅನುದಾನ ಬಿಡುಗಡೆ ಬಹ್ಮಶ್ರೀ ನಾರಾಯಣ ಗುರು ಸೇವಾ ಬಿಲ್ಲವ ಸಂಘ (ರಿ), ಇರಾ ಬಂಟ್ವಾಳ ತಾಲೂಕು ಇಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ರೂ. 5 ಲಕ್ಷ ಮಂಗಳೂರು ತಾಲೂಕಿನ ಬಜಾಲ್ ಗ್ರಾಮದ ಬದ್ರಿಯಾ ಶಾಲೆಗೆ ಹೈಮಾಸ್ಕ್ ದೀಪ ಅಳವಡಿಕೆಗೆ ರೂ. 1 ಲಕ್ಷ ಬೆಳ್ತಂಗಡಿ ತಾಲೂಕಿನ ಬಡಕಾರಂದೂರು ಗ್ರಾಮದ ಸುಲ್ಕೇರಿ ಮುಗುರು ಕ್ರಾಸ್ ಬಳಿ […]Read More