ಅರಬ್ಬೀಯ ಆಳ ಸಮುದ್ರದ ನಡುವೆ ಕೋಸ್ಟ್ ಗಾರ್ಡ್ ಸಿಬ್ಬಂದಿ ನಡೆಸಿದ ತರಹೇವಾರಿ ಕಾರ್ಯಾಚರಣೆಗಳು ಮೈನವಿರೇಳಿಸುವಂತಿದ್ದವು. ಅವುಗಳಿಗೆ ಇನ್ನೊಂದು ನೌಕೆಯಲ್ಲಿ ಆಹ್ವಾನಿತರಾಗಿದ್ದ ಸಾರ್ವಜನಿಕರು ಸಾಕ್ಷಿಯಾದರು.Read More
ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.Read More
ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 125 ಮಳಿಗೆಗಳನ್ನು ತೆರೆಯಲಾಗಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಉತ್ಪನ್ನಗಳು, ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಹಾಗೂ ಉದ್ದಿಮೆದಾರರಿಂದ ಸಾರ್ವಜನಿಕರು ಖರೀದಿಸಲು ಹಾಗೂ ವೀಕ್ಷಿಸಲು ಅವಕಾಶವಿರುತ್ತದೆ.Read More
ಲಸಿಕೆ ಬಾಕಿಯಿರುವ ಸಾರ್ವಜನಿಕರು ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.Read More
ಈ ಕಾರ್ಯಕ್ರಮವು ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಗರದ ಕೆನರಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ (ಎನ್.ಸಿ.ಎಸ್.ಪಿ) ಮಾದರಿ ವೃತ್ತಿ ಕೇಂದ್ರ (ಎಂ.ಸಿ.ಸಿ) ದಡಿಯಲ್ಲಿ ನಡೆಯಲಿದೆ.Read More
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪಂಚವೃತ್ತಿ ಅಭಿವೃದ್ಧಿಗಾಗಿ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರವನ್ನು ಕಲಾವಿದರಾದ ಶ್ರೀ ಹಳ್ಳಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕರಾದ ರಂಜಿತ್ ಕುಮಾರ್, ವಕ್ವಾಡಿ ಇವರಿಗೆ ನೀಡಿ ಗೌರವಿಸಲಾಗುವುದು.Read More
ಕಾರ್ಕಳ, ಹೆಬ್ರಿ, ಮಣಿಪಾಲ, ಬ್ರಹ್ಮಾವರ, ಶಿರ್ವ, ಹಾಲಾಡಿRead More
ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದೆ Read More
ಚಿತ್ರಕಲಾ ಶಿಕ್ಷಕರಿಂದ ಮಳಿಗೆಯಲ್ಲಿ ವಿದ್ಯಾರ್ಥಿಗಳಿಂದ ಮಾಡಿಸಿದ ಚಿತ್ರಕಲೆ/ ಪೇಂಟಿಂಗ್ ಫಲಕಗಳನ್ನು ಚಿತ್ರಕಲಾ ಪ್ರದರ್ಶನ ಮಾಡಲಾಗುವುದು. Read More