ಕಂದಾಯ ಅಧಿಕಾರಿ ವಿಜಯ ಕುಮಾರ್ ಅವರನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಮತ್ತು ಅವರ ಕುಟುಂಬದವರಿಗೆ ಪಿಎಂ ಸ್ವನಿಧಿ ಮಹೋತ್ಸವ ಆಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.Read More
ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ.Read More
ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್.ಘಟಕದಿಂದ ಆಚರಿಸಲ್ಪಟ್ಟ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ' ಯುವಸಪ್ತಾಹ ' ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಮಾತನಾಡುತ್ತಿದ್ದರು.Read More
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ,ಜಿಲ್ಲಾ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.Read More
ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 11 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.Read More
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.Read More
ಅವರು ಇಂದು ನಗರದ ಎಂ ಜಿ ಎಂ ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.Read More
ಆಸಕ್ತ ಅಭ್ಯಾರ್ಥಿಗಳು ತಮ್ಮ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜ.20 ರಂದು ಬೆಳಿಗ್ಗೆ 11.00 ಗಂಟೆಗೆ ಅರಣ್ಯ ಮಹಾವಿದ್ಯಾಲಯ, ಶಿರಸಿ ರವರ ಕಾರ್ಯಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.Read More
ಶಾಲಾ ಮುಖ್ಯೋಪಾಧ್ಯಾಯ ರಮೇಶ್ ಕಾರ್ಯಕ್ರಮ ಉದ್ಘಾಟಿಸಿದರು.Read More
ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. Read More