ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಮಾರ್ಚ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ಜಂಟಿ ಆಯ್ಕೆ ಪತ್ರಗಳನ್ನು ಪ್ರಾದೇಶಿಕ ಭವಿಷ್ಯನಿಧಿ ಕಚೇರಿಗೆ ಸಲ್ಲಿಸಿ, ಸ್ವೀಕೃತಿ ಪಡೆಯಲು ಇದೇ ಮಾ.3ರಂದು ಕೊನೆಯ ದಿನ.Read More
ಮಂಗಳೂರು,ಫೆ.27, 2023: ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಫೆ.28ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ತಿನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ ಶಿವಣ್ಣ ಕೋಟೆ ಅವರು ಫೆಬ್ರವರಿ 27 ಮತ್ತು 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.Read More
ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ 25 ಹಾಗೂ 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ರೀ-ಕಂಡಕ್ಟರಿಂಗ್ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.Read More
ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್ ಟನ್ ಮರಳನ್ನು ಶಂಕರನಾರಾಯಣ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ. Read More
ಉಂಡೆ ಕೊಬ್ಬರಿ ಉತ್ಪನ್ನವನ್ನು 2023ರ ಜುಲೈ27ರ ವರೆಗೆ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.Read More
ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಸಾರ್ವಜನಿಕ ವಿಚಾರಣೆಯನ್ನು ಫೆ.17ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.Read More
