ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ದಿನಾಂಕ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಶ್ರೀಮತಿ ಹೇಮಾವತಿ ನೀ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ Read More
ಎಸ್.ಡಿ.ಎಂ ಬಿ.ಎಡ್ , ಪ್ರೌಢಶಾಲೆ , ಡಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶನವನ್ನು ವೀಕ್ಷಿಸಿದರು. ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.Read More
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಗ್ರಾಹಕ ವ್ಯಾಜ್ಯ ವಿಲೇವಾರಿ ಆಯೋಗದ ಅಧ್ಯಕ್ಷ ಪ್ರಕಾಶ್ ಕೆ. ಕಾರ್ಯಕ್ರಮ ಉದ್ಘಾಟಿಸುವರು.Read More
ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಡಿಸೆಂಬರ್ 17 ರಂದು ಭೌತಶಾಸ್ತ್ರ ವಿಭಾಗದಿಂದ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಿದ ಫಿಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. Read More
ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆRead More
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ರಾಜ್ಯ ಅರಣ್ಯ ರಕ್ಷಕ-ವೀಕ್ಷಕ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.Read More
ಮನೆ ಮನೆಗೂ ಖಾತರಿಯಡಿ ಪೌಷ್ಠಿಕ ಕೈತೋಟ ನಿರ್ಮಾಣRead More
ಈ ಅಂಚೆ ಆದಲತದಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧ ಪಟ್ಟ ಸಲಹೆ, ಸೂಚನೆ ಹಾಗೂ ದೂರುಗಳನ್ನು ಅಂಚೆ ಅಧೀಕ್ಷಕರು, ಕಾರವಾರ ವಿಭಾಗ, ಕಾರವಾರ ಇವರ ಕಾರ್ಯಾಲಯಕ್ಕೆ ಡಿಸೆಂಬರ್ 27 ರ ವರೆಗೆ ತಲುಪುವಂತೆ ಕಳುಹಿಸತಕ್ಕದ್ದು.Read More
ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More