ಉಡುಪಿ, ಜುಲೈ 24, 2025: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊAಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ […]Read More
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More
ಮಂಗಳೂರು, ಜು.24, 2025: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಯು.ಪಿ.ಎಸ್.ಸಿ ನಾಗರಿಕ ಸೇವಾ ಮತ್ತು ಬ್ಯಾಂಕಿಂಗ್ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆRead More
ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಡಿಸೆಂಬರ್ 31 ರಂದು ನಡೆಯುವ ಹೊಸ ವರ್ಷದ ಸಂಭ್ರಮಾಚರಣೆ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಮುಂದಿನ0ತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷಿಪ್ರಿಯಾ ತಿಳಿಸಿದ್ದಾರೆ.Read More
ನಿವೃತ್ತ ಅಧ್ಯಾಪಕರಾಗಿರುವ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ ಆಧ್ಯಾತ್ಮ, ಧಾರ್ಮಿಕ ಸಹಿತ ವೈವಿಧ್ಯಮಯ ಸಾಹಿತ್ಯ ರಚನೆಗಳನ್ನು ಮಾಡಿದ್ದು, ಸುಮಾರು 19ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.Read More
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು Read More
ಅವರು ಇಂದು ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು.Read More
ಅರ್ಜಿ ಪಡೆಯಲು ಅಕ್ಟೋಬರ್ 15 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಗಳನ್ನು ನೀಡಲಾಗುವುದಿಲ್ಲ.Read More
