ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿ ರಕ್ತದಾನದ ಮಹತ್ವವನ್ನು ತಿಳಿಸಿದರು. Read More
ಶಸ್ತ್ರಾಸ್ತ್ರ ಕಲಿಕೆ ಒಂದು ಸುವರ್ಣ ಅವಕಾಶ , ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವುದಿಲ್ಲ ಕೆಡೆಟ್ಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾI ಹೆರಾಲ್ಡ್ ಐವನ್ ಮೋನಿಸ್ ಹೇಳಿದರು.Read More
ಮರೆಯಾಗುತ್ತಿರುವ ಕೃಷಿ ಪದ್ಧತಿಗಳು, ಬೇಸಾಯದ ಹಂತಗಳು, ಭೂಮಿ ತಾಯಿಯ ಸೇವೆಯ ಪ್ರಯೋಜನಗಳು ವಿದ್ಯಾರ್ಥಿಗಳಿಗೆ ಮನವರಿಕೆಯಾಗಬೇಕು ಎಂಬ ಮೂಲ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮRead More
ಮಂಗಳೂರು ಕೋಸ್ಟ್ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ. Read More
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಉದ್ಘಾಟಿಸುವರು.Read More
30 ದಿನಗಳ ಜೆ ಸಿ ಬಿ ಆಪರೇಟಿಂಗ್ ಟ್ರೈನಿಂಗ್ ಮತ್ತು ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ಮತ್ತು ರಿಪೇರಿ ತರಬೇತಿRead More
ನಗರ ನೀರು ಸರಬರಾಜು ವ್ಯವಸ್ಥೆಯಡಿ ಯಲ್ಲಿ ನಗರಸಭೆ ವ್ಯಾಪ್ತಿಯ ಹೈಚರ್ಚ ಜಲ ಶುದ್ದೀಕರಣ ಘಟಕದ ಟ್ಯಾಂಕ್ಗಳನ್ನು ಡಿಸೆಂಬರ್ 12 ರಂದು ಸ್ವಚ್ಛಗೊಳಿಸುವ ಕಾಮಗಾರಿ ನಡೆಯಲಿದೆ.Read More
ನವ ಮಂಗಳೂರು ಬಂದರಿನಲ್ಲಿ ಸುಮಾರು 75,400 ಮೆಟ್ರಿಕ್ ಟನ್ ಪ್ರಮಾಣದ ಮಲೇಶಿಯಾ ಮರಳು ಲಭ್ಯವಿದೆ Read More
ಅವರು ಡಿ.5ರ ಸೋಮವಾರ ಚೇಳ್ಯಾರು ಸಮೀಪದ ಮಧ್ಯ ಕೊರಗರ ಕಾಲನಿ ಭೇಟಿ ನೀಡಿ ಮಾತನಾಡಿದರು.Read More