ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ನಡೆಯಿತು.Read More
ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಕಾರ್ಯಾಚರಣೆಯಲ್ಲಿ ಒಟ್ಟು 27 ಪ್ರಕರಣ ದಾಖಲಿಸಿ, 3,450 ರೂ.ಗಳ ದಂಡ ವಿಧಿಸಲಾಯಿತು.Read More
ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ 3500 ಕೇಂದ್ರಗಳನ್ನು ರಚಿಸಲಾಗಿದ್ದು, 4.73 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುವುದು Read More
ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಫಜೀರು ಹಾಗೂ ಸಜೀಪನಡು ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ವಿಕಲಚೇತನರ (ಅಂಗವಿಕಲ) ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ 9,000 ರೂ.ಗಳ ಗೌರವಧನದೊಂದಿಗೆ ಅರ್ಜಿ ಆಹ್ವಾನಿಸಿದೆ.Read More
ಉಪನ್ಯಾಸಕರು, ವಿದ್ಯಾರ್ಥಿಗಳು ಡಾ.ಯು.ಪಿ.ಉದಯಚಂದ್ರ-ಮನೋರಮಾ ದಂಪತಿಗಳನ್ನು ಸನ್ಮಾನಿಸಿ, ಅವರ ವೃತ್ತಿ ಜೀವನವನ್ನು ಮೆಲುಕುಹಾಕಿಸುವ ವಿಷೇಶ ಆಲ್ಬಂ ಉಡುಗೊರೆಯಾಗಿ ನೀಡಿದರು.Read More
ಉಜಿರೆಯ ಶ್ರೀ.ಧ.ಮಂ. ಕಾಲೇಜು ಎರಡನೇ ಸ್ಥಾನ ಪಡೆದುಕೊಂಡಿತು. Read More
ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕಿರುವ ಯುವ ಮತದಾರರು ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮತ್ತು ಮತದಾನದ ಮಹತ್ವದ ಅರಿವಿಗಾಗಿ ಪ್ರತಿ ಕಾಲೇಜಿನಲ್ಲೂ ಮತದಾರರ ಸಾಕ್ಷರತಾ ಸಂಘ ಸ್ಥಾಪಿಸಲಾಗಿದೆ ಎಂದರು.Read More
ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದುRead More
ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳ 75 ಮಳಿಗೆ ಹಾಕಲಾಗುವುದು.Read More