ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ರಾಜ್ಯ ಅರಣ್ಯ ರಕ್ಷಕ-ವೀಕ್ಷಕ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ.Read More
ಮನೆ ಮನೆಗೂ ಖಾತರಿಯಡಿ ಪೌಷ್ಠಿಕ ಕೈತೋಟ ನಿರ್ಮಾಣRead More
ಈ ಅಂಚೆ ಆದಲತದಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧ ಪಟ್ಟ ಸಲಹೆ, ಸೂಚನೆ ಹಾಗೂ ದೂರುಗಳನ್ನು ಅಂಚೆ ಅಧೀಕ್ಷಕರು, ಕಾರವಾರ ವಿಭಾಗ, ಕಾರವಾರ ಇವರ ಕಾರ್ಯಾಲಯಕ್ಕೆ ಡಿಸೆಂಬರ್ 27 ರ ವರೆಗೆ ತಲುಪುವಂತೆ ಕಳುಹಿಸತಕ್ಕದ್ದು.Read More
ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More
ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿ ರಕ್ತದಾನದ ಮಹತ್ವವನ್ನು ತಿಳಿಸಿದರು. Read More
ಶಸ್ತ್ರಾಸ್ತ್ರ ಕಲಿಕೆ ಒಂದು ಸುವರ್ಣ ಅವಕಾಶ , ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವುದಿಲ್ಲ ಕೆಡೆಟ್ಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾI ಹೆರಾಲ್ಡ್ ಐವನ್ ಮೋನಿಸ್ ಹೇಳಿದರು.Read More
ಮರೆಯಾಗುತ್ತಿರುವ ಕೃಷಿ ಪದ್ಧತಿಗಳು, ಬೇಸಾಯದ ಹಂತಗಳು, ಭೂಮಿ ತಾಯಿಯ ಸೇವೆಯ ಪ್ರಯೋಜನಗಳು ವಿದ್ಯಾರ್ಥಿಗಳಿಗೆ ಮನವರಿಕೆಯಾಗಬೇಕು ಎಂಬ ಮೂಲ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮRead More
ಮಂಗಳೂರು ಕೋಸ್ಟ್ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ. Read More
