ಆರ್ಥಿಕ ವರ್ಷದ ಅನುದಾನಕ್ಕೆ ಅನುಗುಣವಾಗಿ, ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ. 25000/-ಗಳ ವಿಶೇಷ ಪ್ರೋತ್ಸಾಹಧನ ಗರಿಷ್ಟ 2 ವರ್ಷ ನೀಡಲಾಗುವುದು.Read More
ಮಧ್ಯಾಹ್ನ ಅನ್ನ ಸಂತರ್ಪಣೆಯ ಬಳಿಕ ಸಂಜೆ ಶ್ರೀ ಪುತ್ತಿಗೆ ಮಠದ ವತಿಯಿಂದ ವಿಶೇಷ ದೀಪೋತ್ಸವಾದಿ ಸೇವೆಗಳು ನಡೆದವು. Read More
ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಉಡುಪಿಯ ಬನ್ನಂಜೆಯಿAದ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು.Read More
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.Read More
ಈ ತಿಂಗಳಿನ ವಿದ್ಯುತ್ ಅದಾಲತ್ ನ.19 ರಂದು ಹೆಬ್ರಿ ತಾಲೂಕಿನ ಕಬ್ಬಿನಾಲೆ, ಕಾಪು ತಾಲೂಕಿನ ಕಟ್ಟಿಂಗೇರಿ ಮತ್ತು ಪಿಲಾರು, ಕಾರ್ಕಳ ತಾಲೂಕಿನ ಮುಡಾರು ಮತ್ತು ಬೋಳ, ಕುಂದಾಪುರ ತಾಲೂಕಿನ ಬಡಾಕೆರೆ, ಹಾರ್ದಳ್ಳಿ-ಮಂಡಳ್ಳಿ ಮತ್ತು ಹೊಂಬಾಡಿ-ಮಂಡಾಡಿ, ಬೈಂದೂರು ತಾಲೂಕಿನ ಹೊಸೂರು ಹಾಗೂ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಮತ್ತು ಯಡ್ತಾಡಿಯಲ್ಲಿ ನಡೆಯಲಿದೆ.Read More
ರಾಷ್ಟ್ರೀಯ ಸೇವಾ ಯೋಜನೆಯಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ಶ್ರೀಮತಿ ದೀಪಾ ಆರ್. ಪಿ ಉಪಸ್ಥಿತರಿದ್ದರು. Read More
ಅವರು ಇಂದು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಡಿಯುವ ನೀರು, ಮರವಂತೆ ಮೀನುಗಾರಿಕೆ ಬಂದರು, ಏತ ನೀರಾವರಿ ಯೋಜನೆಗಳ ಸಹಿತ ವಿವಿಧ ಅಭಿವೃದ್ದೀ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.Read More
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗಡೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪುಟ ವಿನ್ಯಾಸ ತರಬೇತಿಯನ್ನು ಪತ್ರಿಕೊದ್ಯಮ ವಿಭಾಗದ ಸ್ನಾತಕೊತ್ತರ ವಿದ್ಯಾರ್ಥಿಗಳಾದ ಅರ್ಪಿತ್, ಸಿಂಧು ಹೆಗಡೆ, ಆಶಿಷ್ ಹಾಗೂ ಸುಚೇತಾ ನಡೆಸಿದರು.Read More
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಹಿರಿಯ ಸಿ.ಜೆ ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲ. ಎಸ್ ಅವರು ಆರೋಪಿ ಫಿಲೀಪ್ ಪಿ. ತೋಮಸ್ ಎಂಬಾತನಿಗೆ 8 ತಿಂಗಳು ಸಾಧಾ ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.Read More
ನ. 7 ರಂದು ಬೆಳಗ್ಗೆ 10.30 ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ಗೆ ಆಗಮಿಸಲಿದ್ದು, 11 ಗಂಟೆಗೆ ಕಾಪುವಿನಲ್ಲಿ ಜನ ಸಂಕಲ್ಪ ಕಾರ್ಯಕ್ರಮ, ಮಧ್ಯಾಹ್ನ 1.50 ಕ್ಕೆ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ವತಿಯಿಂದ ಆಯೋಜಿಸಿರುವ ಕರಾವಳಿಯ ಹಿರಿಯ ಪತ್ರಿಕೋದ್ಯೋಗಿಗಳ ಜನ್ಮ ಶತಮಾನೋತ್ಸವೋತ್ತರ ಸಂಸ್ಮರಣೆ ಕಾರ್ಯಕ್ರಮRead More
