ಕಾರ್ಕಳ ಯಕ್ಷರಂಗಾಯಣವು ಹೊಸದಾಗಿ ಆರಂಭಿಸುವ ಅಲ್ಪಾವಧಿಯ 3 ತಿಂಗಳು ಸಂಚಾರಿ ರಂಗತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ರಾಷ್ಟ್ರೀಯ ಹೆದ್ದಾರಿ 169ಎ ಕಿ.ಮೀ 76.040 ರಿಂದ ಕಿ.ಮೀ 85.200 ವರೆಗೆ ಚತುಷ್ಪಥ ಕಾಮಗಾರಿ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟೀಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದುRead More
ಆಸಕ್ತರು ನಗರದ ಮೇರಿಹಿಲ್ ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅದೇ ಕಚೇರಿಗೆ ಅರ್ಜಿ ಸಲ್ಲಿಸಬೇಕು.Read More
ರೋಗ ಹರಡಲು ಕಾರಣವಾಗುವ ಸೊಳ್ಳೆ, ನೊಣ ಹಾಗೂ ಉಣ್ಣೆ ನೀಯಂತ್ರಣಕ್ಕಾಗಿದೆ ಫಾಗಿಂಗ್ ಹಾಗೂ ಕ್ರಿಮಿ ನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.Read More
ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಿ.ಎಂ.ಜಿ.ಕೆ.ಎ.ವೈ (ಪ್ರಧಾನ ಮಂತ್ರಿ ಗರೀಭ್ ಕಲ್ಯಾಣ್ ಅನ್ನ ಯೋಜನಾ) ಯೋಜನೆಯನ್ನು 2022ರ ಅಕ್ಟೋಬರ್ ತಿಂಗಳಿನಿಂದ ಮುಂದಿನ ಮೂರು ತಿಂಗಳು ವಿಸ್ತರಿಸಲಾಗಿದ್ದು, ಜಿಲ್ಲೆಯ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದುಕೊಳ್ಳಬಹುದು.Read More
ಜಿಲ್ಲೆಯ ಹಲವೆಡೆ ಅಕ್ಟೋಬರ್ 18 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ಅಪ್ರೆಂಟಿಷಿಪ್ ಮೇಳದಲ್ಲಿ ಭಾಗವಹಿಸಲು ಐ.ಟಿ.ಐ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬೇಕು. Read More
ಕೇರಾ ಸುರಕ್ಷಾ ವಿಮಾ ಯೋಜನೆಯು ಅಪಘಾತ ವಿಮಾ ಯೋಜನೆಯಾಗಿದ್ದು, ಒಂದು ಲಕ್ಷ ರೂ.ವರೆಗೆ ಆಸ್ಪತ್ರೆಗೆ ದಾಖಲಾದ ವೆಚ್ಚಕ್ಕೆ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಯೋಜನೆಯ ಪ್ರಯೋಜನ ಪಡೆಯಲಿಚ್ಛಿಸುವವರು ಅಗತ್ಯ ದಾಖಲೆ ಮತ್ತು ಪ್ರಮಾಣೀಕರಣದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ.Read More
ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ರಾಜ್ಯದ 10000 ಸ್ಥಳದಲ್ಲಿ ಗಾಯನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸಾರ್ವಜನಿಕರು, ಸಂಘ ಸಂಸ್ಥೆಗಳು ಆಕ್ಟೊಬರ್ 20 ರ ಒಳಗೆ ಕಿಖ ಛಿoಜe ಮೂಲಕತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.Read More
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ ಒಟ್ಟು 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.Read More
