ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಬೆಳೆ ಹಾನಿ ಪರಿಹಾರದ ಬಗ್ಗೆ ರೈತರಿಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯವಾಣಿಗಳನ್ನು ಪ್ರಾರಂಭಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆRead More
ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಹಿನ್ನೆಲೆ, ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಾಗಲೇ ಜಿಲ್ಲಾಡಳಿತದಿಂದ ನಿರ್ದೇಶನಗಳನ್ನು ನೀಡಲಾಗಿರುತ್ತದೆ.Read More
ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ Read More
ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.Read More
ಉಡುಪಿ, ಮೇ 05, 2024: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಮಲ್ಟಿ ಸ್ಕಿಲ್ ಟೆಕ್ನೀಶಿಯನ್, ಸೆಲ್ಫ್ ಎಂಪ್ಲಾಯಿಡ್ ಟೈಲರಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಫಿಸ್ಟ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ತರಬೇತಿ ಪಡೆಯಲು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ […]Read More
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ಸಂತೆಕಟ್ಟೆಯ ಕಾಮಗಾರಿ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಮಾತನಾಡುತ್ತಿದ್ದರುRead More
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More
ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ, ಮತ್ತು ವಾಕ್ ಮತ್ತು ಶ್ರವಣ ವಿಭಾಗಗಳು ಈ ಶಿಬಿರದಲ್ಲಿ ಪಾರ್ಶ್ವವಾಯುವಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ಪ್ರಶ್ನೋತ್ತರ, ಸ್ಟ್ರೋಕ್ಗೆ ಸಂಬಂಧಿಸಿದ ಸಮಸ್ಯೆಗಳ ತಪಾಸಣೆ ಮತ್ತು ಪುನಶ್ಚೇತನದ ಕುರಿತು ಮೌಲ್ಯಯುತವಾದ ವೈಯಕ್ತಿಕ ಸಲಹೆಯನ್ನು ನೀಡುವ ಮೂಲಕ ತಮ್ಮ ಸೇವೆಗಳನ್ನು ನೀಡಲಿದ್ದಾರೆ.Read More
ಅವರು ಮಾ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More