ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಸೆಪ್ಟಂಬರ್ 24 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ .Read More
ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು.Read More
ಅವರು ಬಳ್ಕೂರಿನ ಫ್ರೆಂಡ್ಸ್ ಯುವಕ ಮಂಡಲ(ರಿ ) ಕಳುವಿನ ಬಾಗಿಲು ಇವರ ಆಶ್ರಯದಲ್ಲಿ ನಡೆದ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡುತ್ತ ತಾನು ಬೆಳೆದು ಬಂದ ಬಗೆಯನ್ನು ವಿವರಿಸಿದರು.Read More
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದRead More
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ Read More
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದRead More
ಉಳ್ಳಾಲ ನಗರಸಭಾ ವ್ಯಾಪ್ತಿಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ವಿವಿಧ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 14ರಂದು ಬುಧವಾರ ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ.Read More
ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ವತಿಯಿಂದ ಆಗಸ್ಟ್ 11 ಆದಿತ್ಯವಾರದಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ವಠಾರದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯು ಅದ್ಧೂರಿಯಾಗಿ ನಡೆಯಿತು. Read More
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅನ್ವಯ ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ ೯ ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
