ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.Read More
ಜಿಲ್ಲೆಯಲ್ಲಿ ಜುಲೈನಿಂದ ಸುರಿದ ತೀವ್ರ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳಗಳು, ಮೂಲಭೂತ ಸೌಕರ್ಯಗಳು, ಬೆಳೆ, ಮಾನವ ಹಾಗೂ ಜಾನುವಾರುಗಳ ಜೀವ ಹಾನಿ ಬಗ್ಗೆ ಅಧ್ಯಯನ ತಂಡಕ್ಕೆ ನಗರದ ಖಾಸಗಿ ಹೋಟೆಲಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮಾಹಿತಿ ನೀಡಿದರು.Read More
ಈ ಮೂರುದಿನಗಳಲ್ಲಿ ಸರ್ಕಾರದ ಯಾವುದೇ ಕಾರ್ಯಕ್ರಮಗಳು ನಡೆಯುವುದಿಲ್ಲ. ತುರ್ತಾಗಿ ಆಗಬೇಕಾಗಿರುವ ಪ್ರವಾಹ ನಿರ್ವಹಣೆಯ ಎಲ್ಲ ಕಾರ್ಯಗಳು ಮುಂದುವರೆಯಲಿದೆ ಎಂದರು.Read More
ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಬಾಣಂತಿಯರಿಗೆ ಆರಂಭಿಕ ಹಂತದಲ್ಲಿಯೇ ತಾಯಿ ಕಾರ್ಡು ನೀಡುವುದರೊಂದಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮಾಡಿ, ಉತ್ತಮ ಆರೋಗ್ಯ ಹೊಂದುವ ಬಗ್ಗೆ ಸೂಚನೆಗಳನ್ನು ನೀಡುವುದರ ಜೊತೆಗೆ ಪೌಷ್ಠಿಕ ಆಹಾರ ಸೇವನೆಗೆ ಶಿಫಾರಸು ಮಾಡಬೇಕು. Read More
ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗ ವ್ಯಾಪ್ತಿಯ ಮೂಡಬಿದ್ರೆ ತಾಲೂಕಿನ ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್ಪಾಸ್ ವಿತರಣೆRead More
ಕ್ರೀಡೆಯು ತನು ಮನವನ್ನು ಗಟ್ಟಿಗೊಳಿಸುತ್ತದೆ. ಪಠ್ಯದ ಚಟುವಟಿಕೆಗಳಲ್ಲಿ ಕ್ರೀಡೆಯು ಪ್ರಧಾನ ಪಾತ್ರವನ್ನು ವಹಿಸುವುದಲ್ಲದೆ, ಶಿಕ್ಷಣಕ್ಕೆ ಪೂರಕವಾಗಿಯೂ ಸಹಕರಿಸುತ್ತದೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಒಟ್ಟಾಗಿಯೆ ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನವನ್ನು ನೀಡುತ್ತದೆ ಎಂದು ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ವಿಜೇತೆ ಕುಮಾರಿ ವೆನಿಜಿಯ ಎ ಕಾರ್ಲೊ ವಿವರಿಸಿದರು. Read More
ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ, ಆಹಾರ ಮೇಳ ಮತ್ತು ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ ದೆಹಲಿ ಹಾತ್ ಮಾದರಿಯಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ಸಾಧ್ಯವಿದೆ. Read More
ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕೆ.ಡಿ.ಪಿ ಸಭೆಗಳಲ್ಲಿ ಈ ಬಗ್ಗೆ ಚರ್ಚಾ ವಿಷಯವನ್ನಾಗಿ ಸೇರ್ಪಡೆ ಮಾಡುವಂತೆ ತಿಳಿಸಿದರು.Read More
ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಗ್ರಹ-ಕೆಜಿಎಸ್ 3 ಸ್ಯಾಟ್ ಯೋಜನೆಯಲ್ಲಿ ನಿರ್ಮಾಣಗೊಳ್ಳುವ ಉಪಗ್ರಹವನ್ನು ಪುನೀತ್ ಉಪಗ್ರಹ ಎಂದು ನಾಮಕರಣ ಮಾಡಲಾಗಿದೆ.Read More