ಹೊಸ ಮರಳು ನೀತಿಯಲ್ಲಿ ಸೂಚಿಸಿದಂತೆ , ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳ ಮತ್ತು ಕೆರೆಗಳಲ್ಲಿ ಈಗಾಗಲೇ ಗುರುತಿಸಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ಅಕ್ಟೋಬರ್ 5 ರಿಂದ ತೆಗೆಯಲು ಸಂಬಂದಪಟ್ಟ ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಪ್ರಸನ್ನ ಹೆಚ್. ಹೇಳಿದರು.Read More
ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆ.19ರ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕೊರಗ ಜನಾಂಗದ ಶ್ರೇಯೋಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಬೀಚ್ ಸ್ವಚ್ಛತೆಯ ನಂತರ ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲಾಯಿತು.Read More
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರಿಗೆRead More
ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. Read More
ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ, ಕಮ್ಯುನಿಸ್ಟ್ ಪಕ್ಷದ ಸ್ಥಾಪಕ ನಾಯಕರಾದ ಮುಝಾಫರ್ ಅಹಮ್ಮದ್ ರವರು ಬರೆದಿರುವ ಇಂಗ್ಲಿಷ್ ಆವೃತ್ತಿ ಪುಸ್ತಕವನ್ನು ಪ್ರಗತಿಪರ ಚಿಂತಕರಾದ ಡಾ.ಕ್ರಷ್ಣಪ್ಪ ಕೊಂಚಾಡಿಯವರು ಕನ್ನಡಕ್ಕೆ ಅನುವಾದಿಸಿದ್ದುRead More
.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.Read More
ಕರಾವಳಿ ಕಾವಲು ಪೊಲೀಸ್ ಇವರ ವತಿಯಿಂದ ಸೆಪ್ಟಂಬರ್ 18 ರಂದು ಬೆಳಗ್ಗೆ 6.30 ರಿಂದ 8.30 ರ ವರೆಗೆ ಮಲ್ಪೆ ಪಡುಕೆರೆ ಬೀಚ್ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.Read More
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ನೀಡಬೇಕು ಎಂದು ಅಂಕೊಲಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
