ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಕ್ರೀಡಾ ಕೂಟದ ಧ್ವಜರೋಹಣ ನೆರವೇರಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.Read More
ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ನಗರಕ್ಕೆ ಪ್ರಧಾನಮಂತ್ರಿಗಳ ಭೇಟಿ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಗುರುವಾರ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಮಂಗಳೂರಿನ ಕೆಲವೆಡೆ ವಿದ್ಯುತ್ ನಿಲುಗಡೆಯಾಗಲಿದೆ .Read More
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆಯ ಬಗ್ಗೆ ಪ್ರತಿ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕು, ಅದಕ್ಕೆ ಒಬ್ಬರು ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸಭೆಯಲ್ಲಿ ಚರ್ಚೆಯಾದ ಹಾಗೂ ಕೈಗೊಂಡ ನಿರ್ಣಯಗಳ ಬಗ್ಗೆ 48 ತಾಸಿನೊಳಗೆ ವೆಬ್ಸೈಟ್ನಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.Read More
ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. Read More
ಕಾರ್ಮಿಕರಿಗೆ ಕೂಲಿದರ ನಿಗದಿಪಡಿಸಿದ ಫಲಕ ಅಳವಡಿಸಲು ಹಾಗೂ ಕಾರ್ಮಿಕರ ನಿಯಂತ್ರಣಕ್ಕೆ ಸಮಿತಿಯೊಂದನ್ನು ರಚಿಸಿ, ಅದರ ಕಚೇರಿ ತೆರೆಯಲು ನಗರದ ಅಜ್ವಿ ಓಶಿಯನ್ ಹೋಟೆಲ್ನ ಸಭಾಂಗಣದಲ್ಲಿ ನಡೆದ ವಿವಿಧ ಗುತ್ತಿಗೆದಾರರ ಸಂಘಟನೆಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.Read More
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 24ನೇ ವರ್ಷದ ಭಜನಾ ತರಬೇತಿ ಕಮ್ಮಟವನ್ನು ದಿನಾಂಕ 16.09.2022 ರಿಂದ 23.09.2022 ರವರೆಗೆ ಸಂಯೋಜಿಸಲಾಗಿದೆ.Read More
ಸರ್ಕಾರದ ಅಮೃತ ಜ್ಯೋತಿ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ Read More
ಅವರು ಆ. 23ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More