ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 16 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೊಂದಾಯಿಸಬೇಕು Read More
ರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ ಇಂಗಿತವನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು.Read More
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನಿಸಾರ್ ಕುದ್ರಡ್ಕ ವಹಿಸಿದರು.Read More
ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ-2022 ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದರು.Read More
ಜಿಲ್ಲೆಯಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. Read More
ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.Read More
ಜಿಲ್ಲೆಯಲ್ಲಿ ಜುಲೈನಿಂದ ಸುರಿದ ತೀವ್ರ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳಗಳು, ಮೂಲಭೂತ ಸೌಕರ್ಯಗಳು, ಬೆಳೆ, ಮಾನವ ಹಾಗೂ ಜಾನುವಾರುಗಳ ಜೀವ ಹಾನಿ ಬಗ್ಗೆ ಅಧ್ಯಯನ ತಂಡಕ್ಕೆ ನಗರದ ಖಾಸಗಿ ಹೋಟೆಲಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮಾಹಿತಿ ನೀಡಿದರು.Read More
ಈ ಮೂರುದಿನಗಳಲ್ಲಿ ಸರ್ಕಾರದ ಯಾವುದೇ ಕಾರ್ಯಕ್ರಮಗಳು ನಡೆಯುವುದಿಲ್ಲ. ತುರ್ತಾಗಿ ಆಗಬೇಕಾಗಿರುವ ಪ್ರವಾಹ ನಿರ್ವಹಣೆಯ ಎಲ್ಲ ಕಾರ್ಯಗಳು ಮುಂದುವರೆಯಲಿದೆ ಎಂದರು.Read More
ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಬಾಣಂತಿಯರಿಗೆ ಆರಂಭಿಕ ಹಂತದಲ್ಲಿಯೇ ತಾಯಿ ಕಾರ್ಡು ನೀಡುವುದರೊಂದಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮಾಡಿ, ಉತ್ತಮ ಆರೋಗ್ಯ ಹೊಂದುವ ಬಗ್ಗೆ ಸೂಚನೆಗಳನ್ನು ನೀಡುವುದರ ಜೊತೆಗೆ ಪೌಷ್ಠಿಕ ಆಹಾರ ಸೇವನೆಗೆ ಶಿಫಾರಸು ಮಾಡಬೇಕು. Read More
