ಕಳೆದ ವರ್ಷ ಅಕ್ಟೋಬರ್ ನಲ್ಲಿ ಶುರುವಾದ ಈ 75 ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಭಾರತೀಯ ಸಾಧಕರ ಕುರಿತ ಉಪನ್ಯಾಸ ಸರಣಿ ಕಾರ್ಯಕ್ರಮ ಸೋಮವಾರ ಹಾಗೂ ಶುಕ್ರವಾರ ಸತತವಾಗಿ ನಡೆಯುತ್ತಾ ಬಂದಿದ್ದು ಗೂಗಲ್ ಮೀಟ್ ಆನ್ಲೈನ್ ಮಾಧ್ಯಮದ ಮೂಲಕ ಪ್ರತಿ ಸೋಮವಾರ ಹಾಗೂ ಶುಕ್ರವಾರ ರಾತ್ರಿ 8 ಫಂಟೆಗೆ ಜರುಗುತ್ತಿತ್ತು. Read More
ಕಾರವಾರದ ಉಪವಿಭಾಗದ ಪ್ರದೇಶಗಳಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಆ. 17 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಾರು ಸಂಗ್ರಹಾಲಯದಿಂದ ತಂದು, ಪ್ರದರ್ಶನಕ್ಕಿಡಲಾಗಿದ್ದ ಪಾಂಡಿಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರು ಬಳಸಿದ್ದ ಕಾರು ಉಜಿರೆಯ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆಕರ್ಷಣೆಯ ಕೇಂದ್ರವಾಗಿತ್ತು.Read More
ರಾಜೇಶ್ ಭಟ್ ಪಣಿಯಾಡಿ ಅವರಿಂದ ಸ್ವಾತಂತ್ರ್ಯ ದಿನದ ಪ್ರಯುಕ್ತ ವಿಶೇಷ ಲೇಖನ Read More
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರದಲ್ಲಿಯೂ ತುಂಬಾ ಕ್ರಿಯಾಶೀಲತೆಯಿಂದ ತೊಡಗಿಕೊಳ್ಳಬೇಕು. ನಮ್ಮನ್ನು ನಾವು ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸಬಾರದು. Read More
ಛಾಯಾಚಿತ್ರ ಪ್ರದರ್ಶನವು ಆ.15ರ ವರೆಗೆ ನಡೆಯಲಿದೆ.Read More
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಗುತ್ತು ಮನೆಯಲ್ಲಿ ಶನಿವಾರ ನುರಿತ ಕಲಾವಿದ ತಂಡಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಪಾರಂಪರಿಕ ಕ್ರೀಡಾಕೂಟದೊಂದಿಗೆ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.Read More
ಶ್ರಾವಣ ಮಾಸದ ಪೌರ್ಣಮಿಯಂದು ಮುಂಜಾನೆ ಸೂರ್ಯೋದಯ ಕಾಲದಲ್ಲಿ ಉಡುಪಿಯ ಚಂದ್ರಮೌಳೀಶ್ವರ ದೇವಳದಲ್ಲಿ ಅರ್ಚಕರು ಹಾಗೂ ವೇದಮೂರ್ತಿ ಮನೋಹರ ತಂತ್ರಿಯವರ ನೇತೃತ್ವದಲ್ಲಿ ಉತ್ಸರ್ಜನ - ಯಜುರ್ ಉಪಾಕರ್ಮ ಸಾಂಗವಾಗಿ ನೆರವೇರಿದವು. Read More
ಪ್ರತಿಯೊಂದು ಮನೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳ ಮೇಲೆ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ದೇಶಪ್ರೇಮ ಮೆರೆಯಲು ಅನುಕೂಲವಾಗುವಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಾಷ್ಟ್ರಧ್ವಜಗಳನ್ನು ಸಮರ್ಪಕವಾಗಿ ವಿತರಿಸಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.Read More