ಕಾರ್ಯಕ್ರಮವನ್ನು ಭಾರತ ಕೌಶಲ್ಯಾ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ರಾಜ್ಯ ಸಚಿವ ರಾಜೀವ ಚಂದ್ರಶೇಖರ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.Read More
ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಆಯೋಜಕರಿಗೆ ಈ ಬಗ್ಗೆ ಅನುಮತಿ ಪಡೆಯುವಂತೆ ತಿಳಿಸಿ, ಅವುಗಳಲ್ಲಿ ಯಾವುದೇ ಆಕ್ಷೇಪಾರ್ಹ ವಾಕ್ಯಗಳಿಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿ.Read More
ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. Read More
ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ.Read More
ಹೆಬ್ರಿ ತಾಲೂಕು ವರಂಗ ಗ್ರಾಮದ ಕಾಡುಹೊಳೆ ಸೇತುವೆಯಿಂದ ಚಟ್ಕಲ್ ಪಾದೆ ಜಂಕ್ಷನ್ವರೆಗೆ ಹಾಗೂ ಕಾರ್ಕಳ ತಾಲೂಕು ಕಡ್ತಲ ಗ್ರಾಮದ ಕೈಕಂಬದಿಂದ ದೊಂಡೆರಂಗಡಿಯವರೆಗೆ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿRead More
ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಕ್ರೀಡಾ ಕೂಟದ ಧ್ವಜರೋಹಣ ನೆರವೇರಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.Read More
ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ನಗರಕ್ಕೆ ಪ್ರಧಾನಮಂತ್ರಿಗಳ ಭೇಟಿ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಗುರುವಾರ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಮಂಗಳೂರಿನ ಕೆಲವೆಡೆ ವಿದ್ಯುತ್ ನಿಲುಗಡೆಯಾಗಲಿದೆ .Read More
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆಯ ಬಗ್ಗೆ ಪ್ರತಿ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕು, ಅದಕ್ಕೆ ಒಬ್ಬರು ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸಭೆಯಲ್ಲಿ ಚರ್ಚೆಯಾದ ಹಾಗೂ ಕೈಗೊಂಡ ನಿರ್ಣಯಗಳ ಬಗ್ಗೆ 48 ತಾಸಿನೊಳಗೆ ವೆಬ್ಸೈಟ್ನಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.Read More
