ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2022ರ ಜು.29ರಿಂದ 2022ರ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿಬರ್ಂಧಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.Read More
ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ.Read More
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. Read More
ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷ ಗಳನ್ನು ಪರಿಹಾರವಾಗಿ ನೀಡಲಾಗಿದೆ.Read More
ಮಂಗಳೂರು ನಗರದ ಕೆಲವು ಪ್ರದೇಶದಲ್ಲಿ ಜುಲೈ 29, 30 ರಂದು ವಿದ್ಯುತ್ ನಿಲುಗಡೆಯಾಗಲಿದೆ.Read More
ಕ್ಯಾಂಪಸ್ ಫ್ರಂಟ್ ಮಂಗಳೂರು ನಗರಾಧ್ಯಕ್ಷ ಶರ್ಫುಧ್ಧೀನ್ ಬಜ್ಪೆರವರು ವಿದ್ಯಾರ್ಥಿಗಳಿಗೆ ಸದಸ್ಯತ್ವ ಕೂಪನ್ ವಿತರಿಸುವ ಮೂಲಕ ಚಾಲನೆ ನೀಡಿದರು.Read More
ಕರ್ನಾಟಕ ಡಿಜಿಪಿ ಹಾಗೂ ಕೇರಳದ ಡಿಜಿಪಿಯವರೊಂದಿಗೆ ಮಾತನಾಡಿದ್ದಾರೆ.Read More
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ರಾಜ್ಯದ ಕರಾವಳಿ ಪ್ರದೇಶಗಳಿಗೂ ಕರಾವಳಿ ನಿಯಂತ್ರಣಾ ವಲಯ(ಸಿ ಆರ್ ಝೆಡ್) ವಿಸ್ತರಣೆ ಪಡೆಯಲು ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದ್ದು, ಕರಾವಳಿ ಪ್ರದೇಶ ಅಭಿವೃದ್ಧಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.Read More
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್ 1 ರಿಂದ 8 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದೆ.Read More