ವಿದ್ಯುತ್ ವ್ಯತ್ಯಯRead More
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟ ಎಲ್ಲಾ ಸಂಯೋಜಿತ/ ಘಟಕ/ ಸ್ವಾಯತ್ತ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳ ಪ್ರಥಮ ಸೆಮಿಸ್ಟರ್ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭಗೊಂಡಿದೆ.Read More
ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯಡಿ ಮಣಿಪಾಲದ ಕಾಯಿನ್ ಸರ್ಕಲ್ನಿಂದ ಜೆ.ಎಲ್.ಎಸ್.ಆರ್ ವರೆಗೆ ಪೈಪ್ಲೈನ್ ಅಳವಡಿಸುವ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ 58 ಗಿಡಗಳನ್ನು ತೆರವುಗೊಳಿಸುವ ಕುರಿತು ಜುಲೈ 18 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.Read More
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರುRead More
ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. Read More
ಕಸ್ತೂರ್ಬಾ ಆಸ್ಪತ್ರೆಯ ಕಮ್ಯೂನಿಟಿ ಮೆಡಿಸಿನ್ ವಿಭಾಗದ ಡಾಕ್ಟರ್ ಸಂಜಯ್ ಕಿಣಿ ಶಿಬಿರಕ್ಕೆ ಚಾಲನೆ ನೀಡಿದರು.Read More
ಪ್ರಸ್ತುತ ಕಾಲಘಟ್ಟದ ಸ್ಪರ್ಧಾತ್ಮಕ ಯುಗದಲ್ಲಿ ತ್ವರಿತ ಮತ್ತು ಅಧಿಕ ಆದಾಯ ನೀಡುವ ವಾಣಿಜ್ಯ ಬೆಳೆಗಳ ನಡುವೆ ಪಾರಂಪರಿಕ ವಿಧಾನದಲ್ಲಿ ಕೃಷಿ ಮಾಡುವುದನ್ನು ಯುವ ಜನತೆ ಕಡೆಗಣಿಸಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೃಷಿಯ ಮಹತ್ವ ತಿಳಿಸುವ ಉದ್ದೇಶದಿಂದ ಪ್ರಾಯೊಗಿಕವಾಗಿ ನೇಜಿ ನೆಡುವ ಮೂಲಕ ಬತ್ತದೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.Read More
ಜಿಲ್ಲಾ ಸಂಚಾರಿ ನೇತ್ರ ಘಟಕ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಿಂದ ಜುಲೈನಲ್ಲಿ ವಿವಿಧ ಸ್ಥಳಗಳಲ್ಲಿ ನೇತ್ರ ಪರೀಕ್ಷಾ ಶಿಬಿರ ಹಮ್ಮಿಕೊಳ್ಳಲಾಗಿದೆ.Read More
ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ 10000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ,ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಗಳನ್ನಾಗಿಸಿಕೊಳ್ಳುವುದರೊಂದಿಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ , ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.Read More
