ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿ ಅಲ್ಪಾವಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರು,ಜೂ.22, 2022: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು, ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500ರೂ. ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಮೂಲಕ ಕಲ್ಪಿಸಲಾಗುವುದು. ತರಬೇತಿಗೆ ಲಭ್ಯವಿರುವ ಸಂಸ್ಥೆಗಳ ವಿವರ: ಗದಗ-ಬೆಟಗೇರಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22, ಸೇಲಂ ತಮಿಳುನಾಡು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 […]Read More
ವಿವಿಧೆಡೆ ವಿದ್ಯುತ್ ವ್ಯತ್ಯಯRead More
ಗ್ರಾಮ ಒನ್ನಲ್ಲಿ ಬಸ್ಸು, ರೈಲು ಟಿಕೇಟ್ಗಳು, ವಾಹನಗಳ ವಿಮೆ ಸೇರಿದಂತೆ ವಿವಿಧ ರೀತಿಯ ವಿಮೆಗಳನ್ನು ಮಾಡಿಸುವುದು ಹಾಗೂ ಬ್ಯಾಂಕಿಂಗ್ ವಹಿವಾಟಿಗೆ ಅನುಕೂಲ ಮಾಡಿಕೊಡುವಂತಹ ಅವಕಾಶಗಳನ್ನು ಮುಂದೆ ಕಲ್ಪಿಸಿಕೊಡಲಾಗುವುದು ಎಂದ ಅವರು, ಈ ಕೇಂದ್ರಗಳು ಸರ್ಕಾರದ ಕಚೇರಿಗಳಂತೆ ಸೇವೆ ನೀಡುವ ವಾತಾವರಣ ಹೊಂದಿರಬೇಕು, ಆದರೆ ಕಿರಾಣಿ ಅಂಗಡಿಗಳಂತೆ ಇರಬಾರದು ಎಂದು ಹೇಳಿದರು.Read More
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ದ 13 ನೇ ಸಂಸ್ಥಾಪನಾ ದಿನಾಚರಣೆಯು ಜೂನ್ 21 ರಂದು ನಡೆಯಲಿದೆ. Read More
ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ ಅಥವಾ ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೊಮೋ ಪಡೆದ, ರಂಗಶಿಕ್ಷಣದಲ್ಲಿ ದುಡಿದ ಅನುಭವವಿರುವವರು ಅರ್ಜಿ ಸಲ್ಲಿಸಬಹುದು.Read More
ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್ ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.Read More
ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ 2021-22 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ , ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.Read More
ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು.Read More