ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ನಗರದ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2022-23ನೇ ಸಾಲಿಗೆ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರÀಗಳನ್ನು ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.Read More
ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆRead More
ಮಂಗಳೂರು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆ ಜೂ.16ರ ಗುರುವಾರ ನಡೆಯಲಿದೆ.Read More
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಕಲ್ಯಾಣಪುರ ಬಿಜೆಪಿ ಇವರ ಆಶ್ರಯದಲ್ಲಿ ಹಾಗೂ ಪ್ರಸಾದ್ ನೇತ್ರಾಲಯದ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗRead More
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶೋಭ ಬಿ.ಜಿ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧ್ಯಕ್ಷತೆ ವಹಿಸುವರು.Read More
ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದುRead More