ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ ಪಂಚಾಯತ್ಗಳ 246 ಗ್ರಾಮಗಳಲ್ಲಿನ 2,42,526 ಮನೆಗಳ ಒಟ್ಟು 10,32,277 ಜನರಿಗೆ ದೈನಂದಿನ ಬಳಕೆಗಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಿದೆ.Read More
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಎಲ್ಲಾ ಹಾಸ್ಟೆಲ್ ವಾರ್ಡನ್ ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಆ ಪ್ರಯುಕ್ತ ಜೂ.9ರ ಬೆಳಿಗ್ಗೆ 10 ರಿಂದ 5 ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.Read More
2022-23ನೇ ಸಾಲಿಗೆ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತ ನೋಂದಾಯಿತ ಬೆಳೆಯಾಗಿದ್ದು, ರೈತರು ತಮ್ಮ ಹೆಸರು ನೋಂದಾಯಿಸಲು ಕೋರಲಾಗಿದೆ.Read More
2021-22ನೇ ಸಾಲಿನಲ್ಲಿ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಪ್ರತಿಭಾವಂತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯRead More
ನಗರದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.11 ಮತ್ತು 12 ರಂದು ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳವನ್ನು ಆಯೋಜಿಸಲಾಗಿದೆ.Read More
ಅವರು ಸೋಮವಾರ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. Read More
ಕಾರವಾರ ವಿಭಾಗೀಯ ಅಂಚೆ ಪಿಂಚಣಿ ಅದಾಲತ್ ಜೂ. 28 ರ ಬೆಳಿಗ್ಗೆ 11 ಗಂಟೆಗೆ ಕಾರವಾರ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ.Read More
ಮಲ್ಪೆ ಬೀಚ್ವರೆಗೆ ನಡೆದ ಬೈಸಿಕಲ್ ಜಾಥಾಕ್ಕೆ ಇಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.Read More