ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಿಂದ 2022ನೇ ಶೈಕ್ಷಣಿಕ ಸಾಲಿಗೆ ವಿವಿಧ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸುವರು.Read More
ಸರ್ಕಾರ ದೂರದ ಗ್ರಾಮೀಣ ಪ್ರದೇಶದ ಜನರಿಗೆ ತಾವಿದ್ದ ಸ್ಥಳದಲ್ಲಿಯೇ ಅಧಿಕಾರಿಗಳು ಬಂದು ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಿ, ಸ್ಪಂದಿಸಬೇಕೆಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.Read More
33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.Read More
ಸಮಗ್ರ ಗಿರಿಜನ ಯೋಜನೆಯಡಿ 2022-23ನೇ ಸಾಲಿನ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ 2 ವರ್ಷ ಪ್ರಾಯೋಗಿಕ ತರಬೇತಿ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
2021-22ನೇ ಸಾಲಿನಲ್ಲಿ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.Read More
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಗರದ ಬೊಂದೇಲ್ ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ 2022-23ನೇ ಸಾಲಿಗೆ ಡಿಪ್ಲೋಮ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಕಾಂಚನ ಹುಂಡೈ, ಜಸ್ಟ್ ಡಯಲ್, ಕೋಸ್ಟಲ್ ಸೆಕ್ಯೂರಿಟೀಸ್, ಈಶ ಮೋಟಾರ್ಸ್, ಕೋಜೆಂಟ್ ಇ-ಸರ್ವೀಸಸ್ ಪ್ರೈವೇಟ್ ಲಿಮಿಡೆಟ್ ಕಂಪೆನಿಗಳು ಭಾಗವಹಿಸಲಿದೆ.Read More