ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್ ಸಹಿತ ನಾನ ತಳಿಯ ಒಟ್ಟು 30 ಟನ್ ಮಾವು ಮೇಳದಲ್ಲಿ ಲಭ್ಯವಿದೆ.Read More
ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ ಕಾರ್ಮಿಕ ನಿರೀಕ್ಷಕರ ಕಛೇರಿಗೆ ವಿವರ ನೀಡಬೇಕಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ತಿಳಿಸಿದ್ದಾರೆ. Read More
ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪು, ಕಸಬ ಬೆಂಗರೆ, ಕೋಡಿಕಲ್, ಶಕ್ತಿನಗರ, ಬೈಕಂಪಾಡಿ ಅಥವಾ ಪಣಂಬೂರು, ಯೆಯ್ಯಾಡಿ, ಪೆರ್ಮನ್ನೂರು ಪ್ರದೇಶಗಳಲ್ಲಿ ನೂತನ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.Read More
ಪಾಲಿಮರ್ ಕೋರ್ಸ್ಗೆ ಮೊದಲು ಬರುವ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಪ್ರಾಂಶುಪಾಲರ ಹಂತದಲ್ಲಿಯೇ ಸ್ಥಳದಲ್ಲಿಯೇ ಪ್ರವೇಶಾತಿ ನೀಡಲಾಗುವುದು. ಉಳಿದಿರುವ 07 ವಿವಿಧ ಕೋರ್ಸ್ಗಳಿಗೆ ಮೆರಿಟ್ ಹಾಗೂ ರೋಸ್ಟರ್ಗೆ ಅನುಗುಣವಾಗಿ ಆನ್ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು.Read More
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷö್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ನದಿಗಳ ನೀರು ಸಮುದ್ರ ಸೇರುವ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆಗಳಿದ್ದು, ಆ ಪ್ರದೇಶದಲ್ಲಿ ನದಿ ನೀರು ಯಾವುದೇ ಅಡೆತಡೆಗಳಿಲ್ಲದೇ ಸರಾಗವಾಗಿ ಹರಿಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ. Read More
ಪ್ರಥಮ ಪಿಯುಸಿ, ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.Read More
ಅವರು ಮೇ.21ರ ಶನಿವಾರ ಬೆಳಗ್ಗೆ 6.15ಕ್ಕೆ ಬೆಂಗಳೂರಿನಿಂದ ಹೊರಟು 7.15ಕ್ಕೆ ಮಂಗಳೂರು ತಲುಪಲಿದ್ದಾರೆ. ನಂತರ ಸಕ್ರ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಮುಂಗಾರು ಪೂರ್ವ ಸಿದ್ಧತೆಯ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.Read More
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.Read More
ಕಟ್ಟಡ ನಿರ್ಮಾಣಕ್ಕೆ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬಂದಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ಖಾಸಗಿ ಕಟ್ಟಡ ನಿರ್ಮಾಣಕಾರರು ಅವರ ತಂಗುವಿಕೆಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸರ್ಕಾರದ ಏಜೆನ್ಸಿಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಿಸುವ ಕೆಲಸಗಾರರಿಗೆ ಉತ್ತಮ ವ್ಯವಸ್ಥೆ ಮಾಡಿಕೊಡಬೇಕು. Read More