ತೋಟಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. Read More
ಮೇ.24ರ ಬೆಳಿಗ್ಗೆ 10.30ರಿಂದ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಉಳ್ಳಾಲ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್.6ರೊಳಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.Read More
ಕಾಮಗಾರಿಗಳು ನಡೆಯಲಿರುವ ಕಾರಣ ಮೇ.20ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜೆ.ಹೆಚ್.ಎಸ್. ರಸ್ತೆ, ಪಿ.ಎಂ. ರಾವ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.Read More
ವಿಮರ್ಶಾತ್ಮಕ ಲೇಖನ, ಸಂಕಲನ, ಅಂಕಣ ಬರಹ, ವ್ಯಕ್ತಿ ಚಿತ್ರಣ, ಕಾವ್ಯಾಧ್ಯಯನದ ಮೂಲಕ ಸಾಹಿತ್ಯ ಲೋಕದಲ್ಲಿ ಸಾಹಿತ್ಯಾಸಕ್ತರೆಲ್ಲರ ಗಮನ ಸೆಳೆದ ಚಾಣಕ್ಯ, 65ರ ನವ ತರುಣ ಅನುಭವೀ ಸಾಹಿತಿ ಶ್ರೀ ಎಸ್. ಆರ್. ವಿಜಯಶಂಕರ್. ತನ್ನ ಕಲ್ಪನೆಗಳಿಗೆ ಜೀವ ತುಂಬುತ್ತ ತನ್ನ ಮನದಾಳದ ಚಿಂತನೆಗಳನ್ನು ಮಂಥನ ಮಾಡುತ್ತ ನವನೀತವನ್ನು ಹೊರ ತೆಗೆದು ಸಾಹಿತ್ಯ ಪ್ರೇಮಿಗಳಿಗೆ ಅದರ ಸವಿಯುಣ್ಣಿಸುವ ಕಾಯಕದಲ್ಲಿ ಸೈ ಎನಿಸಿಕೊಂಡವರು ಇವರು.Read More
ಚುನಾವಣೆ ಆಯೋಗವು ಹೊರಡಿಸಿದ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ಯಾವುದೇ ಗೊಂದಲ ಗಲಭೆಗಳಿಗೆ ಅವಕಾಶ ನೀಡದೇ ಚುನಾವಣೆ ಸುಲಲಿತವಾಗಿ ಸಾಗಲು ಕ್ರಮ ಕೈಗೊಳ್ಳಬೇಕೆಂದರು.Read More
ಮೇಳದಲ್ಲಿ ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ ಹಾಗೂ ಇತರೆ ತಳಿಗಳ ಮಾವುಗಳನ್ನು ಮಾರಾಟ ಮಾಡಲಾಗುವುದು.Read More
ಪ್ರಕೃತಿ ವಿಕೋಪಗಳಿಂದ ಉಂಟಾಗುವ ಪ್ರಾಣ ಹಾನಿಗೆ 24 ಗಂಟೆಯೊಳಗೆ ಪರಿಹಾರವನ್ನು ಒದಗಿಸಬೇಕು, ಮನೆ ಹಾಗೂ ಬೆಳೆ ಹಾನಿಗಳ ಅಂದಾಜು ಮೊತ್ತವನ್ನು 48 ಗಂಟೆಯ ಒಳಗಾಗಿ ವರದಿಯನ್ನು ನೀಡುವುದರ ಜೊತೆಗೆ ಪರಿಹಾರ ಮೊತ್ತವನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ವಿತರಿಸುವ ಕಾರ್ಯಗಳು ಆಗಬೇಕು ಎಂದರು.Read More
ಕಾರವಾರ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮೇ 18 ಬುಧವಾರದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಆದ್ದರಿಂದ ಮೇ.20ರ ಮತದಾನದ ದಿನದಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36ರ ಅಡಿಯಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.Read More