ಸಭೆಯಲ್ಲಿ ಭಾಗವಹಿಸುವ ಅಧಿಕಾರಿಗಳು ಗ್ರಾಹಕರಿಂದ ಅಹವಾಲು ಸ್ವೀಕರಿಸುವರು. Read More
ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಮೇ.17ರಿಂದ 21ರ ವರೆಗೆ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.Read More
ಕಾರವಾರ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮೇ 13 ಶುಕ್ರವಾರದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಮೇ 18 ರಿಂದ 29 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. Read More
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ರದ್ದುಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.Read More
ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರಿಸುವುದರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು Read More
ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ. Read More
ಮಂಗಳೂರಿನ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.Read More
ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿಗೆ ಬಸವ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹೊಸಮನೆ ನಿರ್ಮಿಸಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ವಂತ ನಿವೇಶನ ಹೊಂದಿದವರಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಉಡುಪಿ ತಾಲೂಕು ಅಲೆವೂರು ಗ್ರಾಮ ಪಂಚಾಯತ್ ಉಪ ಚುನಾವಣೆ ಮೇ 20 ರಂದು ನಡೆಯಲಿದೆ.Read More