ಹಂಪನಕಟ್ಟೆಯ ಬಲ್ಮಠ ರಸ್ತೆಯಲ್ಲಿರುವ ಕ್ರಿಸ್ಟಲ್ ಆರ್ಕೇಡ್ನಲ್ಲಿ ಯು.ಐ.ಡಿ.ಎ.ಐ ವತಿಯಿಂದ ನೂತನವಾಗಿ ಆಧಾರ್ ಸೇವಾ ಕೇಂದ್ರವು ಮೇ.10ರ ಮಂಗಳವಾರ ಯು.ಐ.ಡಿ.ಎ.ಐ ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.Read More
ಬೆಂಗಳೂರು, ಮೇ 08, 2022: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಇಂಟಿಗ್ರೇಟೆಡ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಪರಿಶೀಲನೆ: ಯಲಹಂಕ ಪೊಲೀಸ್ ಸ್ಟೇಷನ್ ಜಂಕ್ಷನ್ ನಿಂದ ಯಲಹಂಕ ನ್ಯೂ ಟೌನ್ ಜಲಮಂಡಳಿಯ ಜಂಕ್ಷನ್ ವರಗೆ 175 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 1.8 ಕಿ.ಮೀ ಉದ್ದದ ಇಂಟಿಗ್ರೇಟೆಡ್ ಎಲಿವೇಟೆಡ್ ಕಾರಿಡಾರ್ ಪ್ರಗತಿ ಕಾಮಗಾರಿಯನ್ನು ಮಾನ್ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು […]Read More
ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.Read More
ಮಂಗಳೂರು ನಗರದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಂದಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.Read More
ಆಸಕ್ತ ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಬೇಕು. ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. Read More
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಹವ್ಯಕ ಮಂಡಲದ ಜಂಟಿ ಆಶ್ರಯದಲ್ಲಿ ಮೇ.6ರ ಶುಕ್ರವಾರ ನಂತೂರಿನಲ್ಲಿರುವ ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರ ಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಂಕರಾಚಾರ್ಯರ ಜಯಂತಿಯಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ನಮಿಸಿ ಮಾತನಾಡಿದರು.Read More
ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕಟ್ಟಡವನ್ನು ಉದ್ಘಾಟಿಸುವರು.Read More
ಮಕ್ಕಳ ದಾಖಲಾತಿಯಲ್ಲಿ ವ್ಯತ್ಯಾಸ ಗುರುತಿಸಿ ದ್ವಿದಾಖಲಾತಿ ಹೊಂದಿದ ಮಕ್ಕಳ ದಾಖಲಾತಿಯನ್ನು ಒಂದೇ ಶಾಲೆಯಲ್ಲಿ ಇರುವಂತೆ ನೋಡಿಕೊಂಡು ಸರಕಾರದ ಅನುದಾನ ಅನಗತ್ಯವಾಗಿ ಪೋಲಾಗುವುದನ್ನು ತಪ್ಪಿಸುವ ಕಾರ್ಯವಾಗಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್. ಹೇಳಿದರು.Read More
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೆಗಾ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.Read More
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. Read More