ಸಾಂಕೇತವಾಗಿ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಹಾಗೂ ಕಿಟ್ ವಿತರಿಸಿದರು.Read More
ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕರ್ನ್ಸ್ನ್ ಫಾರ್ ವರ್ಕಿಂಗ್ ಚಿಲ್ಡ್ರನ್ ಕುಂದಾಪುರ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ, ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.Read More
ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಏ.29 ರಿಂದ ಜೂ.27ರ ವರೆಗೆ 60 ದಿನಗಳ ಕಾಲ ಬದಲಿ ರಸ್ತೆ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.Read More
ಮೇ.01ರಂದು ಗುರು, ಶುಕ್ರ, ಮಂಗಳ ಮತ್ತು ಶನಿ ಗ್ರಹಗಳಾದ ಬಹು ಹತ್ತಿರದಲ್ಲಿರುವುದು ಕಾಣಬಹುದು.Read More
ಪ್ರಾಥಮಿಕ ಶಾಲಾ ವೃಂದದ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರ ಹುದ್ದೆಯಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಏ.30ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಆರ್.ಸಿ ಕೇಂದ್ರ ಗಾಂಧಿನಗರದಲ್ಲಿ ಮುಂಬಡ್ತಿ ನೀಡಿ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.Read More
ಸಮಿತಿಯ ಅಧ್ಯಕ್ಷರಾದ ಬಿ.ಎಂ. ಫಾರೂಕ್ ಸದಸ್ಯರುಗಳಾದ ಆಯನೂರು ಮಂಜುನಾಥ್, ಶಶೀಲ್ ಜಿ ನಮೋಶಿ, ಕೆ.ಟಿ ಶ್ರೀ ಕಂಠೇಗೌಡ, ಯು.ಬಿ ವೆಂಕಟೇಶ್, ಚೆನ್ನರಾಜ್ ಬಸವರಾಜ್, ಹಟ್ಟಿಹೊಳಿ ಅವರು ವಾಣಿಜ್ಯ ಮತ್ತು ಕೈಗಾರಿಕೆ, ನಗರಾಭಿವೃದ್ಧಿ ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಸಂಬಂಧಿತ ಭಾಕಿ ಭರವಸೆ ಸಂಖ್ಯೆಗಳ ಕುರಿತು ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಲು ಜಿಲ್ಲೆಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.Read More
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ 900 ಜನರಿಗೆ ಒಬ್ಬ ವೈದ್ಯ ಬೇಕಾಗುತ್ತದೆ. 2014ಕ್ಕೂ ಮೊದಲು 1300 ಜನಕ್ಕೆ ಒಬ್ಬ ವೈದ್ಯರ ಲಭ್ಯತೆ ಇತ್ತು. ಆದರೆ ಇವತ್ತು ಅಲೋಪಥಿಕ್, ಆಯುರ್ವೇದಮ ಯುನಾನಿ ಮತ್ತು ಯೋಗಿಕ್ ಸೈನ್ಸ್ ಸೇರಿಕೊಂಡು ಕರ್ನಾಟಕದಲ್ಲಿ 900 ಜನರಿಗೆ ಒಬ್ಬರ ವೈದ್ಯರ ಲಭ್ಯತೆ ಇದೆ. Read More
ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಂ.ಎಸ್.ಕಾಯ್ದೆ 2013ರ ಪ್ರಮುಖ ಅಂಶಗಳನ್ನು ಸಾರ್ವಜನಿಕರು ಹಾಗೂ ಕಾರ್ಮಿಕರಲ್ಲಿ ಅರಿವು ಮೂಡಿಸಲು 60 ನಿಮಿಷಗಳ ಅವಧಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟಗಳ ರಂಗಮಂದಿರ ಅಥವಾ ಒಳಾಂಗಣದಲ್ಲಿ ಕಲಾತಂಡದವರಿಂದ ನಾಟಕಗಳನ್ನು ಪ್ರರ್ದಶಿಸಲು ಅರ್ಹ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.Read More
ಧರ್ಮಸ್ಥಳ, ಏ 28, 2022: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರದಂದು ಐವತ್ತನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಸಂಭ್ರಮ. ಸಂಜೆ ಗಂಟೆ 6.50 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 183 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ಬೆಳಿಗ್ಯೆ ಹೆಗ್ಗಡೆಯವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತು ರವಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನ ಪ್ರವೇಶಿಸಿದರು. ಅಲ್ಲಿ […]Read More
ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. Read More