ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಭಗವಾನ್ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ರನ್ನು ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು Read More
ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮ ಪಂಚಾಯತ್ ಮತ್ತು ಅಮಾಸೆಬೈಲು ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಆಯಾ ಗ್ರಾಮದ ಗ್ರಾಮಕರಣಿಕರಿಗೆ ನೀಡಿ, ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಕಾರವಾರ ಉಪಕೇಂದ್ರದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಏ. 13 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ನೀಡಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಏ.18ರ ವರೆಗೆ ನಡೆಯಲಿದೆ.Read More
ಮಂಗಳೂರು,ಏ.12, 2022: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಏ.11ರ ಸೋಮವಾರ ವಿಜ್ಞಾನ ಪರೀಕ್ಷೆ ನಡೆಯಿತು. ಮೂರು ಖಾಸಗಿ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ಒಟ್ಟಾರೆ 29,593 ವಿದ್ಯಾರ್ಥಿಗಳ ಪೈಕಿ 29,204 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರ ಪೈಕಿ 389 ಮಂದಿ ಗೈರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ, 18 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.Read More
ಏ.12ರ ಮಂಗಳವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಮಣಿಪಾಲ್ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.Read More