ಅವರು ಇಂದು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಅವರು ಇಂದು ಅರಮನೆ ಮೈದಾನದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.Read More
ಅವರು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕೇಂದ್ರ ಕಛೇರಿಯಲ್ಲಿ, ರೈತರು ಮತ್ತು ಸಿಬ್ಬಂದಿಗಳಿಗೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಾ.30ರ ಬುಧವಾರ ದ್ವಿತೀಯ ಭಾಷೆಯ ಪರೀಕ್ಷೆ ನಡೆಯಿತು.Read More
ಮೋಟಾರು ವಾಹನ ಕಾಯ್ದೆ 1988ರ ಕಾಲಂ 115ರಡಿ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.Read More
ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ "ಉಡುಪಿ ಕೇದಾರ ಕಜೆ" ಹುಬ್ಬಳ್ಳಿ - ಧಾರವಾಡ ಬಂಟರ ಸಂಘದ ಶ್ರೀ ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಜಗದೀಶ್ ಶೆಟ್ಟರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.Read More
ಅಜ್ಞಾನವನ್ನು ತೊಡೆದುಹಾಕಿ ಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸಬೇಕು. ಮಕ್ಕಳಿಗೆ ಸಣ್ಣಪ್ರಾಯದಲ್ಲಿಯೇ ಕೊಡುವ ಸಂಸ್ಕಾರವು ಭವಿಷ್ಯದಲ್ಲಿ ಅವರ ಜೀವನವು ಉಜ್ವಲವಾಗಲು ಕಾರಣವಾಗುತ್ತದೆ. ನೈಜ ಭಕ್ತಿಯ ಕುರಿತಾದ ಅವರ ನುಡಿಗಳು ನಮ್ಮೆಲ್ಲರಿಗೂ ಇಂದು ಜೀವನಸ್ಪೂರ್ತಿಯನ್ನು ನೀಡುತ್ತವೆ. ಆತ್ಮಶುದ್ಧತೆ, ಮಾಡುವ ಕೆಲಸದಲ್ಲಿನ ಶ್ರದ್ಧೆ ನಮ್ಮನ್ನು ಉನ್ನತ ಮಾರ್ಗಕ್ಕೆ ಕೊಂಡೊಯ್ಯುತ್ತದೆ ಎಂದು ತಿಳಿಸಿದರು.Read More
ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯದ ಕೃತಿಗಳ (ಮಕ್ಕಳೇ ರಚಿಸಿದ) 4 ಪ್ರತಿಯೊಂದಿಗೆ ಮಾರ್ಚ್ 31 ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.Read More
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ನಗರದ 110ಕೆವಿ ಕಾವೂರು- ಬಿಜೈ ಯುಜಿ ಕೇಬಲ್ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಪ್ರಯುಕ್ತ ಇದೇ ಮಾ.26ರ ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.Read More