ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಮಂತ್ರಾಲಯ-ಮಂಗಳೂರು ಮಾರ್ಗದಲ್ಲಿ ವೋಲ್ವೋ ಸಾರಿಗೆ ಪ್ರಾರಂಭಿಸಲಾಗುತ್ತಿದೆ.Read More
ಅವರು ಇಂದು ಮಲ್ಪೆ ಬೀಚ್ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ,ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಸಹಯೋಗದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ನಗರದ 110ಕೆವಿ ಕಾವೂರು- ಬಿಜೈಯುಜಿ ಕೇಬಲ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.Read More
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಇದರ ಮುಖ್ಯ ಉದ್ದೇಶ ವಿಕಲಚೇತನ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಬೇಕಾದ ಸಾಧನ ಸಲಕರಣೆಗಳನ್ನು ವಿತರಿಸುವುದರ ಜೊತೆಗೆ ಸರಕಾರದಿಂದ ಸಿಗುವ ಸೌಲಭ್ಯ ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಡಿಯೋಲಜಿಸ್ಟ್, ಫಿಸಿಯೋಥೆರಪಿಸ್ಟ್, ಸೈಕ್ಯಾಟ್ರಿಕ್ ತಜ್ಙರ ಸೇವೆಯನ್ನು ಬಳಸಿಕೊಳ್ಳುವಂತೆ ತಿಳಿಸಿದರು.Read More
ನಗರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಹಾಜರಾಗಿ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಗರಸಭೆ ಪೌರಾಯುಕ್ತ ಆರ್.ಪಿ ನಾಯ್ಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.Read More
ಸಾವಯವ ಕೃಷಿ ಉತ್ತೇಜನಗೊಳಿಸಲು 2021-22ನೇ ಸಾಲಿನ ಸಾವಯವ ಸಿರಿ ಯೋಜನೆ ಜಾರಿಗೆ ಬಂದಿದ್ದು ಕೃಷಿಯಲ್ಲಿ ತೊಡಗಿರುವ ಹಾಗೂ 10 ವರ್ಷಗಳ ಅನುಭವವುಳ್ಳ ಸ್ಥಳೀಯ ಸಾವಯವ ಕೃಷಿಕರ ಸಂಘ, ಸಂಸ್ಥೆ, ಒಕ್ಕೂಟ ಹಾಗೂ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಅವರು ಇಂದು ಮಣಿಪಾಲದ ಎಮ್.ಐ.ಸಿ ಆಡಿಟೋರಿಯಂ ನಲ್ಲಿ, ಕರ್ನಾಟಕ ಚಲಚಿತ್ರ ಅಕಾಡೆಮಿ ಬೆಂಗಳೂರು , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಹಾಗೂ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್ ಇವರ ಸಹಯೋಗದಲ್ಲಿ ನಡೆದ, 5 ದಿನಗಳ ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ , ನಂತರ ಪತ್ರ್ರಕರ್ತರೊಂದಿಗೆ ಮಾತನಾಡಿದರು.Read More
ಮಳೆ ನೀರು ಕೊಯ್ಲಿಗೆ ಜಿಲ್ಲೆಯ ನಾಗರೀಕರು ಗಮನ ಹರಿಸುವ ಅಗತ್ಯತೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಅಭಿಪ್ರಾಯಪಟ್ಟರು.Read More
ಅವರು ಮಾ.19ರ ಶನಿವಾರ ಉಲ್ಲಾಳ ತಾಲೂಕಿನ ಬಾಳೆಪುಣಿ ಗ್ರಾಮ ಪಂಚಾಯತ್ನ ಹೂಹಾಕುವಕಲ್ಲು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ' ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.Read More