ಅವರು ಮಾ.19ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಯುವ ಬ್ರಿಗೇಡ್ ಬೆಂಗಳೂರು, ಕರಾವಳಿ ವಿಭಾಗೀಯ ಘಟಕ ಮರವಂತೆ ಮತ್ತು ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಜಲ ಜಾನಪದೋತ್ಸವ ಕಾರ್ಯಕ್ರಮವು ಮಾರ್ಚ್ 20 ರಂದು ಬೆಳಗ್ಗೆ 8 ರಿಂದ ಮರವಂತೆ ರಾಷ್ಟ್ರೀಯ ಹೆದ್ದಾರಿಯ ಸಮುದ್ರ ಕಿನಾರೆಯ ಸಮೀಪ ನಡೆಯಲಿದೆ. Read More
ಅವರು ಇಂದು ಮುದರಂಗಡಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ಪ್ರಭಾಕರ್ ರವರ ಕ್ರಿಯಾಶೀಲತೆ ಹಾಗೂ ಪ್ರತಿಭೆ ಕೇವಲ ನಾಟಕ ರಂಗಕ್ಕೆ ಸೀಮಿತವಾಗಿರದೆ ಕ್ರಿಕೆಟ್, ಬ್ಯಾಡ್ಮಿಂಟನ್, ವಾಲಿಬಾಲ್ ಇತ್ಯಾದಿ ಕ್ರೀಡೆಗಳಲ್ಲಿ ಪರಿಣತನಾಗಿದ್ದು ಒಳ್ಳೆಯ ಕ್ರೀಡಾಪಟುವೆನಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಲಗೋರಿ, ಚಿನ್ನಿದಾಂಡು, ಸೊಪ್ಪಿನ ಆಟ ಹೀಗೆ ಹಲವು ಗ್ರಾಮೀಣ ಆಟಗಳನ್ನು ಹಳ್ಳಿ ಪ್ರದೇಶಗಳಲ್ಲಿ ಆಯೋಜಿಸುತ್ತಾ, ತೀರ್ಪು ಗಾರರಾಗಿಯೂ ಭಾಗವಹಿಸುತ್ತ ಗ್ರಾಮೀಣ ಕ್ರೀಡಾ ಜಗತ್ತಿಗೆ ಒಂದಷ್ಟು ಬೆಳಕು ಚೆಲ್ಲುತ್ತಿದ್ದಾರೆ.Read More
ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ನೀಡಬೇಕೆಂದು ತಹಶೀಲ್ದಾರ್ ಎನ್.ಎಫ್.ನೋರೊನ ಸಾರ್ವಜನಿಕರಿಗೆ ಸೂಚಿಸಿದ್ದಾರೆ.Read More
ಈ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಕಾಪು ತಾಲೂಕು ಕಚೇರಿ ಅಥವಾ ಸಾಂತೂರು, ಪಿಲಾರು ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.Read More
ಮಾಸಾಶನವನ್ನು ಹೆಚ್ಚಳ ಮಾಡುವ ಘೋಷಣೆಯನ್ನು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ನಿವೃತ್ತ ಪೈಲ್ವಾನರು ಸನ್ಮಾನಿಸಿದರು.Read More
ಅವರು ಇಂದು ಅಜ್ಜರಕಾಡುವಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಮಾ.17 ರಿಂದ ಆಚರಿಸುತ್ತಿದ್ದು. ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈ ಕೆಳಕಂಡ ಸ್ಥಳಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.Read More
ಕಾರವಾರ ಮಾ. 16, 2022: ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್ನ್ನು ಮಾ.24 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದೆ.Read More