ಕಾರವಾರ ಉಪ ವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮಾ. 16 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಉಡುಪಿ, ಮಾ 15, 2022: ಜಿಲ್ಲೆಯಲ್ಲಿ ಮಾರ್ಚ್ 16 ರಿಂದ 12 ರಿಂದ 14 ವರ್ಷದವರೆಗಿನ ಒಟ್ಟು 37468 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತ್ತಿದ್ದು, ಪ್ರಾರಂಭಿಕವಾಗಿ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಲಸಿಕಾ ಶಿಬಿರಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.Read More
ಅವರು ಇಂದು ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.Read More
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧ ಪಟ್ಟ ಸಲಹೆ, ಸೂಚನೆ ಮತ್ತು ದೂರುಗಳನ್ನು ಅಂಚೆ ಅದಾಲತನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ಯಾವುದೇ ಅಂಚೆ ಕಚೇರಿಯಲ್ಲಿ ರವಾನೆಗಾಗಿ ಸಲ್ಲಿಸಬಹುದು.Read More
ರಾಜ್ಯ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್/ಹಿಸ್ಸಾ ಸ್ಕೆಚ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸಲುವಾಗಿ "ಕಂದಾಯ ದಾಖಲೆ ಮನೆ ಬಾಗಿಲಿಗೆ" ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.Read More
ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್,ಹಿಸ್ಸಾ ಸ್ಕೆಚ್,ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ,ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿಯಾಗಿರುವ ರೈತರ ಮನೆ ಮನೆಗೆ ಭೇಟಿ, ಉಚಿತವಾಗಿ ವಿತರಿಸಲಾಗುವುದು. Read More
ರಾಷ್ಟ್ರೀಯ ಹೆದ್ದಾರಿ 169 ಎ ರ ಕಿ. ಮೀ. 33.00 ರಿಂದ 51.60 ವರೆಗೆ ನಿಯತಕಾಲಿಕ ದುರಸ್ಥಿ ಹಿನ್ನಲೆಯಲ್ಲಿ ರಸ್ತೆ ದುರಸ್ಥಿ ಕಾಮಗಾರಿಯನ್ನು ಆಗುಂಬೆ ಘಾಟಿಯಲ್ಲಿ ನಿರ್ವಹಿಸಬೇಕಾಗಿದೆ. ರಸ್ತೆ ಕಿರಿದಾಗಿದ್ದು ಡಾಂಬರೀಕರಣ ಸಮಯದಲ್ಲಿ ವಾಹನ ಸಂಚಾರ ಮಾಡಲು ಜಾಗವಿಲ್ಲದ ಹಿನ್ನಲೆ, ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. Read More
ಶಿರಸಿ ಹಳೆ ಬಸ್ ನಿಲ್ದಾಣದ ಸುತ್ತಮುತ್ತ ಜಾತ್ರಾ ಅಂಗಡಿ ಮುಂಗಟ್ಟು ಹಾಕುವುದರಿಂದ ಬಸ್ ಸಂಚಾರಕ್ಕೆ ತೊಂದರೆಯಾಗುವುದರಿಂದ ಮಾ. 14 ಬೆಳಿಗ್ಗೆ ಹಳೆ ಬಸ್ ನಿಲ್ದಾಣದ ಸಾರಿಗೆಗಳ ಕಾರ್ಯಾಚರಣೆಗಳನ್ನು ಹೊಸ ಬಸ್ ನಿಲ್ದಾಣದಿಂದ ಮಾಡಲಾಗುವುದು. Read More
ಮುಲ್ಕಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಮಾ.11 ರಂದು ಹಮ್ಮಿಕೊಳ್ಳಲಾಗಿದೆ.Read More
ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಕಂದಾಯ ಇಲಾಖೆ ಮನೆ ಬಾಗಿಲಿಗೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.Read More