ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.Read More
15 ರಿಂದ 45 ವರ್ಷದೊಳಗಿನ ಆಸಕ್ತ ನಿರೋದ್ಯೋಗಿ ಯುವಕ ಯುವತಿಯರು ತರಬೇತಿಯನ್ನು ಪಡೆಯಬಹುದಾಗಿದೆ. Read More
ಜಿಲ್ಲಾಧಿಕಾರಿ ಕಚೇರಿ ಪಕ್ಕದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಚೇರಿಯನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗಿದೆ. Read More
ಆಯವ್ಯಯದಲ್ಲಿ ತಮ್ಮ ಸಮಾಜದ ಅಭಿವೃದ್ಧಿಗಾಗಿ ಅನುದಾನ ನಿಗದಿಪಡಿಸಿದ ಹಿನ್ನೆಲೆಯಲ್ಲಿ ಮಾಳಿ ಸಮಾಜದ ಮುಖಂಡರು ಇಂದು ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.Read More
ರತ್ನಮಾನಸದಲ್ಲಿ ಜೀವನ ಮೌಲ್ಯ ಶಿಕ್ಷಣದಿಂದ ಗುರುತಿಕೊಂಡಿದೆ, ಪ್ರತಿ ನಿತ್ಯ ಯೋಗ, ಭಜನೆ, ಕೃಷಿ ತರಬೇತಿ, ಇತರೆ ಚಟುವಟಿಕೆಗಳ ತರಬೇತಿಯೊಂದಿಗೆ ರತ್ನ ಮಾನಸದ ವಿಧ್ಯಾರ್ಥಿಗಳು ಶಿಸ್ತುಬದ್ಧ ಸಂಸ್ಕಾರ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.Read More
ಅವರು ಇಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ, ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೂರ್ಣಪ್ರಜ್ಞ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಇನಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಾಗೂ ಉಡುಪಿ ಜಿಲ್ಲೆಯ ಯುವಕ, ಯುವತಿ ಮತ್ತು ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಯಾವುದೇ ರಾಸಾಯನಿಕ ಬಳಸದ ಸಂಪೂರ್ಣ ಸಾವಯುವ ಕುಚ್ಚಲಕ್ಕಿ ಗ್ರಾಹಕರಿಗೆ ಸ್ಥಳೀಯವಾಗಿ ಲಭಿಸುವ ಸಲುವಾಗಿ ದಿನಾಂಕ ಮಾರ್ಚ್ 6 ರಂದು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಕೇದಾರೋತ್ಥಾನ ಟ್ರಸ್ಟ್ ಸದಸ್ಯರೊಂದಿಗೆ ಸಭೆ ನಡೆಸಿದರು.Read More
ಬಾಲ್ಯ ವಿವಾಹ ನಿಷೇಧ ಹಾಗೂ ಅದರ ಕಾಯ್ದೆಯ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಲು ಎಲ್ಇಡಿ ವಾಹನದ ಮೂಲಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಹೇಳಿದರು.Read More
ರೂಪಕ, ಲಘು ಸಂಗೀತ ತರಬೇತಿ, ಲಲಿತ ಕಲಾ ಸಂಚಾಲಕಿಯಾಗಿ ಕಾರ್ಯನಿರ್ವಹಣೆ, ಸಂಪನ್ಮೂಲ ವ್ಯಕ್ತಿಯಾಗಿ, ತೀರ್ಪುಗಾರರಾಗಿ ಜೊತೆಗೆ ಆಕಾಶವಾಣಿ ನಾಟಕಗಳಲ್ಲಿ ಧ್ವನಿ ನೀಡುವ ಕಲಾವಿದೆಯಾಗಿ ತನ್ನ ವಿದ್ವತ್ತಿನ ಪರಿಚಯವನ್ನು ಪರಿಪರಿಯಾಗಿ ಪಸರಿಸಿದ್ದಾರೆ.Read More
ಈ ಬಾರಿಯ ಅಧಿವೇಶನದ ಸಮಯದಲ್ಲಿ ಸರ್ವ ಪಕ್ಷದ ಸಭೆ ನಡೆಸಲಾಗುವುದು. Read More